Webdunia - Bharat's app for daily news and videos

Install App

ಮೊದಲ ಓವರ್ ನಲ್ಲೇ ಪ್ರಚಂಡ ಬೌಲಿಂಗ್ ಮಾಡಿದ ಜಸ್ಪ್ರೀತ್ ಬುಮ್ರಾ

Webdunia
ಶುಕ್ರವಾರ, 18 ಆಗಸ್ಟ್ 2023 (20:16 IST)
ಡುಬ್ಲಿನ್: ಬಹಳ ದಿನಗಳ ನಂತರ ಟೀಂ ಇಂಡಿಯಾಗೆ ಮರಳಿದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಓವರ್ ನಲ್ಲಿಯೇ ತಮ್ಮ ಶ್ರೇಷ್ಠತೆ ಏನು ಎಂದು ತೋರಿಸಿಕೊಟ್ಟರು.

ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಮೊದಲ ಓವರ್ ನಲ್ಲಿ ತಾನೇ ಬೌಲಿಂಗ್ ಗಿಳಿದ ನಾಯಕ ಬುಮ್ರಾ ಮೊದಲ ಓವರ್ ನಲ್ಲಿಯೇ ಎರಡು ವಿಕೆಟ್ ಕಬಳಿಸಿ ಮಿಂಚಿದರು. ಮತ್ತೊಂದು ಎಸೆತದಲ್ಲಿ ಫ್ಯಾನ್ಸ್ ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ಯಾರ್ಕರ್ ಎಸೆತದ ಮೂಲಕ ಗಮನ ಸೆಳೆದರು.

ಕನ್ನಡಿಗ ಪ್ರಸಿದ್ಧ ಕೃಷ್ಣ ಕೂಡಾ ಬಹಳ ದಿನಗಳ ನಂತರ ಈ ಪಂದ್ಯದ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. ಅವರೂ ಕೂಡಾ 2 ವಿಕೆಟ್ ಕಬಳಿಸಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 9 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 50 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments