Daily Horoscope
✕

ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಕಮ್ ಬ್ಯಾಕ್ ಗೆ ಮುಹೂರ್ತ ಫಿಕ್ಸ್

Webdunia
ಗುರುವಾರ, 29 ಜೂನ್ 2023 (09:26 IST)

ಮುಂಬೈ: ಬಹಳ ದಿನಗಳಿಂದ ಕ್ರಿಕೆಟ್ ನಿಂದ ದೂರವಿರುವ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಕೆಎಲ್ ರಾಹುಲ್ ಕಮ್ ಬ್ಯಾಕ್ ಗೆ ಮುಹೂರ್ತ ಫಿಕ್ಸ್ ಆಗಿದೆ.

ಬುಮ್ರಾ ಬೆನ್ನು ನೋವಿನಿಂದಾಗಿ ಕಳೆದ ಒಂದು ವರ್ಷದಿಂದ ಕ್ರಿಕೆಟ್ ಆಡಿಲ್ಲ. ರಾಹುಲ್ ಇತ್ತೀಚೆಗೆ ಮುಕ್ತಾಯವಾಗಿದ್ದ ಐಪಿಎಲ್ ನಲ್ಲಿ ಗಾಯಗೊಂಡು ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಇದೀಗ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಇದೀಗ ಇಬ್ಬರೂ ಮುಂಬರುವ ಏಷ್ಯಾ ಕಪ್ ವೇಳೆಗೆ ತಂಡಕ್ಕೆ ಕಮ್ ಬ್ಯಾಕ್ ಮಾಡಬಹುದು ಎನ್ನಲಾಗಿದೆ. ಏಷ್ಯಾ ಕಪ್ ಈ ಬಾರಿ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಏಕದಿನ ವಿಶ್ವಕಪ್ ಗೆ ಮೊದಲು ಈ ಟೂರ್ನಿ ನಡೆಯಲಿರುವುದರಿಂದ ಇಬ್ಬರೂ ಸ್ಟಾರ್ ಗಳಿಗೆ ತಯಾರಿಗೆ ಉತ್ತಮ ವೇದಿಕೆ ಸಿಕ್ಕಂತಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಭಾರತ vs ನ್ಯೂಜಿಲೆಂಡ್ 2ನೇ ಟೆಸ್ಟ್: ಸಮಯ, ನೇರಪ್ರಸಾರ ಮತ್ತು ಪಿಚ್ ವರದಿ ಇಲ್ಲಿದೆ

ದಾಖಲೆಯ ದ್ವಿಶತಕ ಗಳಿಸುವ ಮುನ್ನ ವೈಭವ್ ಸೂರ್ಯವಂಶಿ ಕರೆ ಮಾಡಿದ ಆ ನಾಲ್ಕು ಮಂದಿ ಯಾರು ಗೊತ್ತಾ Video

ವೈಭವ್ ಸೂರ್ಯವಂಶಿ ವಿಶ್ವದಾಖಲೆ: 52 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಬ್ಯಾಟಿಂಗ್ ಸೆನ್ಸೇಷನ್ Video

ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ: 28 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವದಾಖಲೆ Video

IND vs NZ test: 720 ರನ್ ಡಿಕ್ಲೇರ್ ಮಾಡಿದರೂ ಗೆಲುವು ಕೈತಪ್ಪಿದ ಭಾರತ: ಐದನೇ ದಿನದ ರೋಚಕ ಹೋರಾಟದಲ್ಲಿ ಮೊದಲ ಟೆಸ್ಟ್ ಡ್ರಾ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments