Jasprit Bumrah: ಕೆಳಗೆ ಬಿದ್ದು ಚಡಪಡಿಸುತ್ತಿದ್ದರೂ ಅಭಿನವ್ ಮನೋಹರ್ ಕಡೆ ತಿರುಗಿಯೂ ನೋಡದ ಜಸ್ಪ್ರೀತ್ ಬುಮ್ರಾ

Krishnaveni K
ಗುರುವಾರ, 24 ಏಪ್ರಿಲ್ 2025 (09:54 IST)
Photo Credit: X
ಹೈದರಾಬಾದ್: ಐಪಿಎಲ್ 2025 ರ ನಿನ್ನೆಯ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಎದುರಾಳಿ ಬ್ಯಾಟಿಗ ಅಭಿನವ್ ಮನೋಹರ್ ಕೆಳಗೆ ಬಿದ್ದು ಚಡಪಡಿಸುತ್ತಿದ್ದರೂ ಜಸ್ಪ್ರೀತ್ ಬುಮ್ರಾ ತಿರುಗಿಯೂ ನೋಡದೇ ಹೋಗಿರುವ ಫೋಟೋ ಈಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ನಿನ್ನೆಯ ಪಂದ್ಯದಲ್ಲಿ ಬುಮ್ರಾ ಬೌಲಿಂಗ್ ಮಾಡುತ್ತಿದ್ದಾಗ ಬಾಲ್ ತಾಗಿ ಅಭಿನವ್ ಮನೋಹರ್ ಕೆಳಗೆ ಕೂತು ನೋವು ಅನುಭವಿಸುತ್ತಿದ್ದರು. ಸಾಮಾನ್ಯವಾಗಿ ಇಂಥಹ ಸಂದರ್ಭದಲ್ಲಿ ಎದುರಾಳಿ ಆಟಗಾರರಾಗಿದ್ದರೂ ಕ್ಷೇಮ ವಿಚಾರಿಸುತ್ತಾರೆ.

ಆದರೆ ಬುಮ್ರಾ ನೋವಿನಿಂದ ಒದ್ದಾಡುತ್ತಿದ್ದ ಯುವ ಬ್ಯಾಟಿಗ ಅಭಿನವ್ ಮನೋಹರ್ ಕಡೆಗೆ ತಿರುಗಿಯೂ ನೋಡದೇ ತಮ್ಮ ಪಾಡಿಗೆ ತಾವು ಬೌಲಿಂಗ್ ರನ್ ಅಪ್ ಕಡೆಗೆ ಸಾಗಿದ್ದಾರೆ. ಅವರ ಈ ಫೋಟೋಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಮ್ರಾಗೆ ಮಾನವೀಯತೆ ಇಲ್ಲವೇ? ಹಿರಿಯ ಬೌಲರ್ ಆಗಿ ಎದುರಾಳಿ ಆಟಗಾರ ನೋವಿನಿಂದ ಒದ್ದಾಡುವಾಗ ಏನಾಯ್ತು ಎಂದು ಕೇಳುವ ಸೌಜನ್ಯವೂ ಇಲ್ಲವೇ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments