Webdunia - Bharat's app for daily news and videos

Install App

ದಿನಕ್ಕೆ 10 ಓವರ್ ಬೌಲಿಂಗ್ ನಡೆಸುವಷ್ಟು ಫಿಟ್ ಆದ ಜಸ್ಪ್ರೀತ್ ಬುಮ್ರಾ

Webdunia
ಭಾನುವಾರ, 16 ಜುಲೈ 2023 (16:44 IST)
ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಚೇತರಿಸಿಕೊಳ್ಳುತ್ತಿದ್ದು, ಇದೀಗ ದಿನಕ್ಕೆ 10 ಓವರ್ ಬೌಲಿಂಗ್ ನಡೆಸುತ್ತಿದ್ದಾರೆ.

ಬೆನ್ನು ನೋವಿನಿಂದಾಗಿ ಬುಮ್ರಾ ಕಳೆದ ಒಂದು ವರ್ಷದಿಂದ ಕ್ರಿಕೆಟ್ ಕಣಕ್ಕಿಳಿದಿರಲಿಲ್ಲ. ಮಹತ್ವದ ಟೂರ್ನಿಗಳಲ್ಲಿ ಬುಮ್ರಾ ಅನುಪಸ್ಥಿತಿ ಟೀಂ ಇಂಡಿಯಾಗೆ ಕಾಡುತ್ತಿದೆ.

 ಇದೀಗ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬುಮ್ರಾ ಶೀಘ‍್ರದಲ್ಲೇ ತಂಡಕ್ಕೆ ಮರಳುವ ಸೂಚನೆ ನೀಡಿದ್ದಾರೆ. ದಿನಕ್ಕೆ 10 ಓವರ್ ಗಳಷ್ಟು ಬೌಲಿಂಗ್ ನಡೆಸುತ್ತಿದ್ದು ಏಷ್ಯಾ ಕಪ್ ಗೂ ಮುನ್ನ ತಂಡ ಸೇರಿಕೊಳ್ಳುವ ಶುಭ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments