Daily Horoscope
✕

ಜಸ್ಪ್ರೀತ್ ಬುಮ್ರಾ ಮತ್ತೆ ಹೊರಕ್ಕೆ: ಐಪಿಎಲ್ ಗೆ ರೆಡಿಯಾಗ್ತಾರೆ ಬಿಡಿ ಎಂದು ನೆಟ್ಟಿಗರ ಟೀಕೆ

Webdunia
ಮಂಗಳವಾರ, 10 ಜನವರಿ 2023 (08:41 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದಾಗಿ ಹಲವು ದಿನಗಳಿಂದ ಕ್ರಿಕೆಟ್ ಕಣಕ್ಕಿಳಿದಿಲ್ಲ. ಇದೀಗ ಇಂದಿನಿಂದ ಆರಂಭವಾಗುತ್ತಿರುವ ಏಕದಿನ ಸರಣಿಗೆ ಬುಮ್ರಾ ಆಯ್ಕೆಯಾಗಿದ್ದರು.

ಆದರೆ ಇನ್ನೂ ಗಾಯದಿಂದ ಸಂಪೂರ್ಣ ಚೇತರಿಸಿಕೊಳ್ಳದೇ ಇರುವುದರಿಂದ ಮತ್ತೆ ಅವರು ಸರಣಿಯಿಂದ ಹೊರನಡೆದಿದ್ದಾರೆ. ಬುಮ್ರಾ ಮತ್ತೆ ಸರಣಿಯಿಂದ ಹೊರಗುಳಿದಿರುವ ಸುದ್ದಿಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

ಸದ್ಯಕ್ಕಂತೂ ಅವರು ಫಿಟ್ ಆಗಲ್ಲ. ಐಪಿಎಲ್ ವೇಳೆಗೆ ಫಿಟ್ ಆಗುತ್ತಾರೆ ಬಿಡಿ ಎಂದು ವ್ಯಂಗ್ಯ ಮಾಡಿದ್ದಾರೆ. ಆದರೆ ಅಸಲಿಗೆ ಬುಮ್ರಾ ಬೆನ್ನು ನೋವು ಸುಧಾರಿಸಲು ಇನ್ನೂ ಕೆಲವು ಸಮಯ ಬೇಕು. ಅದಕ್ಕಾಗಿ ಅವರು ಬೆಂಗಳೂರಿನ ಎನ್ ಸಿಎನಲ್ಲಿ ಕಠಿಣ ಪರಿಶ್ರಮಪಡುತ್ತಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments