Webdunia - Bharat's app for daily news and videos

Install App

ಕಮ್ ಬ್ಯಾಕ್ ಮಾಡಲು ರೆಡಿಯಾದ ಜಸ್ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ

Webdunia
ಸೋಮವಾರ, 26 ಡಿಸೆಂಬರ್ 2022 (10:13 IST)
Photo Courtesy: Twitter
ಮುಂಬೈ: ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ ನಡೆಯಲಿದ್ದು, ಸ್ಟಾರ್ ಆಟಗಾರರು ಮರಳಲಿದ್ದಾರೆ.

 ಇಷ್ಟು ದಿನ ಗಾಯದಿಂದಾಗಿ ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಮರಳಲಿದ್ದಾರೆ. ಇಬ್ಬರೂ ಕಳೆದ ಆಸ್ಟ್ರೇಲಿಯಾ ಸರಣಿ ವೇಳೆ ಗಾಯಗೊಂಡಿದ್ದರು. ಜಡೇಜಾ ಮೊಣಕಾಲಿನ ಶಸ್ತ್ರ ಚಿಕಿತ್ಸೆಗೊಳಗಾದ ಬಳಿಕ ಸುದೀರ್ಘ ಕಾಲದಿಂದ ಕ್ರಿಕೆಟ್ ಆಡಿಲ್ಲ.

ಇದೀಗ ಕ್ರಿಕೆಟ್ ಕಣಕ್ಕೆ ಮರಳಲು ಸಿದ್ಧರಾಗಿದ್ದಾರೆ. ಕೆಎಲ್ ರಾಹುಲ್, ಕೊಹ್ಲಿ ಮುಂತಾದವರಿಗೆ ವಿಶ್ರಾಂತಿ ನೀಡುವ ಸಾಧ‍್ಯತೆಯಿದ್ದು, ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಮುಂದಿನ ಸುದ್ದಿ
Show comments