Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾರನ್ನು ಫೆರಾರಿ ಕಾರಿಗೆ ಹೋಲಿಸಿದ ಪಾಕ್ ಕ್ರಿಕೆಟಿಗ

Webdunia
ಶನಿವಾರ, 1 ಅಕ್ಟೋಬರ್ 2022 (11:50 IST)
ಮುಂಬೈ: ಪದೇ ಪದೇ ಗಾಯಗೊಂಡು ತಂಡದಿಂದ ಹೊರಗುಳಿಯುತ್ತಿರುವ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾರನ್ನು ಪಾಕ್ ಕ್ರಿಕೆಟಿಗ ಸಲ್ಮಾನ್ ಬಟ್ ಫೆರಾರಿ ಕಾರಿಗೆ ಹೋಲಿಸಿದ್ದಾರೆ.

ಬುಮ್ರಾ ಫೆರಾರಿ ಕಾರಿನಂತೆ. ಅವರನ್ನು ನಾಜೂಕಾಗಿ ನಿಭಾಯಿಸಬೇಕು ಎಂದು ಸಲ್ಮಾನ್ ಬಟ್ ಅಭಿಪ್ರಾಯಪಟ್ಟಿದ್ದಾರೆ.

ಮತ್ತೆ ಬೆನ್ನು ನೋವಿಗೊಳಗಾಗಿರುವ ಬುಮ್ರಾ ಈಗ ವಿಶ್ವಕಪ್ ಗೆ ತಂಡಕ್ಕೆ ಅಲಭ್ಯರಾಗುವ ಸಾಧ‍್ಯತೆಯಿದೆ. ಹೀಗಾಗಿ ಅವರನ್ನು ದುಬಾರಿ ಕಾರು ಫೆರಾರಿಯಂತೆ ನಾಜೂಕಾಗಿ ನಿಭಾಯಿಸಿದರೆ ಮಾತ್ರ ತಂಡದಲ್ಲಿ ಉಳಿಸಿಕೊಳ್ಳಬಹುದು ಎಂದು ಸಲ್ಮಾನ್ ಹೇಳಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments