Daily Horoscope

ಟೀಂ ಇಂಡಿಯಾಕ್ಕಿಂತ ಬುಮ್ರಾಗೆ ಐಪಿಎಲ್ ಮುಖ್ಯ: ನೆಟ್ಟಿಗರ ಟೀಕೆ

Webdunia
ಶನಿವಾರ, 17 ಡಿಸೆಂಬರ್ 2022 (09:50 IST)
Photo Courtesy: Twitter
ಮುಂಬೈ: ಬೆನ್ನು ನೋವಿನಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿರುವ ವೇಗಿ ಜಸ್ಪ್ರೀತ್ ಬುಮ್ರಾ ಈಗ ಚೇತರಿಸಿಕೊಂಡಿದ್ದಾರೆ.

ಬೆಂಗಳೂರಿನ ಎನ್ ಸಿಎನಲ್ಲಿ ಬುಮ್ರಾ ಬೌಲಿಂಗ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ತಾನೀಗ ಕ್ರಿಕೆಟ್ ಕಣಕ್ಕೆ ಮರಳಲು ಸಿದ್ಧನಾಗಿರುವುದಾಗಿ ಹೇಳಿದ್ದಾರೆ.

ಆದರೆ ಬುಮ್ರಾರ ವಿಡಿಯೋ ನೋಡಿದ ನೆಟ್ಟಿಗರು, ನಿಮಗೆ ಟೀಂ ಇಂಡಿಯಾಗಿಂತ ಐಪಿಎಲ್ ಗೆ ಮರಳುವುದೇ ಮುಖ್ಯ ಎನಿಸುತ್ತಿದೆ ಎಂದು ಟೀಕೆ ಮಾಡಿದ್ದಾರೆ. ಇನ್ನೇನು ಐಪಿಎಲ್ ಆರಂಭವಾಗಲು ಕೆಲವೇ ತಿಂಗಳು ಬಾಕಿಯಿದ್ದು ಆಗಲೇ ಬುಮ್ರಾ ಚೇತರಿಸಿಕೊಳ್ಳಬಹುದು. ಆದರೆ ಇದಕ್ಕೂ ಮೊದಲು ಫೆಬ್ರವರಿಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಅವರು ತಂಡಕ್ಕೆ ವಾಪಸಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments