Webdunia - Bharat's app for daily news and videos

Install App

ಮುಂದಿನ ವರ್ಷ ಟೀಂ ಇಂಡಿಯಾ ಪಾಕ್ ಪ್ರವಾಸದ ಬಗ್ಗೆ ಸ್ಪಷ್ಟನೆ ಕೊಟ್ಟ ಜಯ್ ಶಾ

Webdunia
ಮಂಗಳವಾರ, 18 ಅಕ್ಟೋಬರ್ 2022 (16:59 IST)
WD
ಮುಂಬೈ: ಟೀಂ ಇಂಡಿಯಾ ಮುಂದಿನ ವರ್ಷ ನಡೆಯಲಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ಪಾಕಿಸ್ತಾನಕ್ಕೆ ಪ್ರವಾಸ ಬೆಳೆಸಲಿದೆ ಎಂಬ ಸುದ್ದಿಗಳ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.
 

ಪಾಕ್ ಗೆ ಟೀಂ ಇಂಡಿಯಾ ತೆರಳಲ್ಲ. ಅದರ ಬದಲು ನಾವು ತಟಸ್ಥ ಸ್ಥಳದಲ್ಲಿ ಟೂರ್ನಮೆಂಟ್ ನಡೆಸಲು ತೀರ್ಮಾನಿಸಿದ್ದೇವೆ ಎಂದು ಏಷ್ಯಾ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಜಯ್ ಶಾ ಹೇಳಿದ್ದಾರೆ.

ಪಾಕಿಸ್ತಾನ ಮುಂದಿನ ಏಷ್ಯಾ ಕಪ್ ಆತಿಥ್ಯ ಹೊಂದಿದ್ದು, ಒಂದು ವೇಳೆ ಅಲ್ಲಿಯೇ ಪಂದ್ಯ ನಡೆದರೆ 15 ವರ್ಷಗಳ ಬಳಿಕ ಭಾರತ ಸಾಂಪ್ರದಾಯಿಕ ಎದುರಾಳಿ ರಾಷ್ಟ್ರಕ್ಕೆ ಕಾಲಿಟ್ಟಂತಾಗುತ್ತದೆ. ಆದರೆ ಇದೀಗ ಆ ಎಲ್ಲಾ ಸುದ್ದಿಗಳನ್ನು ಜಯ್ಶಾ ತಳ್ಳಿ ಹಾಕಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments