Select Your Language

Notifications

webdunia
webdunia
webdunia
webdunia

ರಾಷ್ಟ್ರಧ್ವಜ ಹಿಡಿಯಲು ನಿರಾಕರಿಸಿದ ಬಿಸಿಸಿಐ ಕಾರ್ಯದರ್ಶಿ ವಿರುದ್ಧ ಭಾರೀ ಟೀಕೆ

ರಾಷ್ಟ್ರಧ್ವಜ ಹಿಡಿಯಲು ನಿರಾಕರಿಸಿದ ಬಿಸಿಸಿಐ ಕಾರ್ಯದರ್ಶಿ ವಿರುದ್ಧ ಭಾರೀ ಟೀಕೆ
ದುಬೈ , ಮಂಗಳವಾರ, 30 ಆಗಸ್ಟ್ 2022 (09:20 IST)
ದುಬೈ: ಪಾಕಿಸ್ತಾನ ವಿರುದ್ಧ ಏಷ್ಯಾ ಕಪ್ ಕ್ರಿಕೆಟ್  ನ ಮೊದಲ ಪಂದ್ಯದಲ್ಲಿ ಗೆಲುವು ಸಾದಿಸಿದ ಬಳಿಕ ಬಿಸಿಸಿಐ ಕಾರ್ಯದರ್ಶಿ, ಗೃಹ ಸಚಿವ ಅಮಿತ್ ಶಾ ಪುತ್ರ ಜಯ್ ಶಾ ರಾಷ್ಟ್ರಧ್ವಜ ಹಿಡಿಯಲು ನಿರಾಕರಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೊಳಗಾಗಿದ್ದಾರೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕರೊಬ್ಬರು ಶೇರ್ ಮಾಡಿದ್ದರು. ಅದಾದ ಬಳಿಕ ಜಯ್ ಶಾ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.

ಭಾರತದ ಗೆಲುವಿನ ಬಳಿಕ ಪಕ್ಕದಲ್ಲಿದ್ದ ವ್ಯಕ್ತಿ ಜಯ್ ಶಾಗೆ ಧ್ವಜ ಹಿಡಿದು ಸಂಭ್ರಮಾಚರಿಸಲು ಹೇಳುತ್ತಾರೆ. ಆದರೆ ಜಯ್ ಶಾ ಧ್ವಜ ಪಡೆಯಲು ನಿರಾಕರಿಸುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾರ್ದಿಕ್ ಪಾಂಡ್ಯ 2.0 ವರ್ಷನ್ ಧೋನಿಯಷ್ಟೇ ಡೇಂಜರ್