Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಐಸಿಸಿ ಮಾಸಿಕ ಪ್ರಶಸ್ತಿಗೆ ನಾಮಿನೇಟ್ ಆದ ಬುಮ್ರಾ, ಜೋ ರೂಟ್

webdunia
ಸೋಮವಾರ, 6 ಸೆಪ್ಟಂಬರ್ 2021 (16:55 IST)
ದುಬೈ: ಐಸಿಸಿ ಮಾಸಿಕ ಪ್ರಶಸ್ತಿಗೆ ಭಾರತ-ಇಂಗ್ಲೆಂಡ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಇಂಗ್ಲೆಂಡ್ ನಾಯಕ ಜೋ ರೂಟ್ ನಾಮಿನೇಟ್ ಆಗಿದ್ದಾರೆ.


ಇವರಲ್ಲದೆ ಶಾಹಿನ್ ಅಫ್ರಿದಿ ಕೂಡಾ ನಾಮಿನೇಟ್ ಆದವರಲ್ಲಿ ಒಬ್ಬರಾಗಿದ್ದಾರೆ. ಈ ಆಟಗಾರರು ಆಗಸ್ಟ್ ತಿಂಗಳಲ್ಲಿ ನೀಡಿದ ನಿರ್ವಹಣೆ ಆಧರಿಸಿ ಪ್ರಶಸ್ತಿ ನೀಡಲಾಗುತ್ತದೆ.

ಈ ವರ್ಷ ಜನವರಿಯಿಂದ ಐಸಿಸಿ ಪ್ರತಿ ತಿಂಗಳು ಮಾಸಿಕ ಪ್ರಶ‍ಸ್ತಿ ನೀಡಲು ಆರಂಭಿಸಿತ್ತು. ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಪಡೆದುಕೊಂಡಿದ್ದರು.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ನಟಿ ಕಿಮ್ ಶರ್ಮಾ ಜೊತೆ ಲಿಯಾಂಡರ್ ಪೇಸ್ ಡೇಟಿಂಗ್