ಭಾರತ-ಇಂಗ್ಲೆಂಡ್ ಟೆಸ್ಟ್: ರೂಟ್ ಕಿತ್ತು ಹಾಕಲಾಗದೇ ಬಸವಳಿದರು ಬೌಲರ್ ಗಳೆಲ್ಲಾ!

Webdunia
ಶನಿವಾರ, 6 ಫೆಬ್ರವರಿ 2021 (14:59 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ‍ದ್ವಿಶತಕ ಸಿಡಿಸಿ ಮುನ್ನುಗ್ಗುತ್ತಿದ್ದು, ಅವರ ವಿಕೆಟ್ ಕೀಳಲಾಗದೇ ಭಾರತೀಯ ಬೌಲರ್ ಗಳು ಸುಸ್ತಾಗಿದ್ದಾರೆ.

 

ಇಂಗ್ಲೆಂಡ್ ಇತ್ತೀಚೆಗಿನ ವರದಿ ಬಂದಾಗ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 474 ರನ್ ಗಳಿಸಿದೆ. ಇಂದು ಇಡೀ ದಿನದಲ್ಲಿ ಭಾರತಕ್ಕೆ ದಕ್ಕಿದ್ದು ಕೇವಲ 2 ವಿಕೆಟ್! ಆ ಬೆನ್ ಸ್ಟೋಕ್ 82 ರನ್ ಗಳಿಸಿ ನದೀಂಗೆ ವಿಕೆಟ್ ಒಪ್ಪಿಸಿದರೆ ಈಗಷ್ಟೇ 34 ರನ್ ಗಳಿಸಿದ್ದ ಒಲೀ ಪೋಪ್ ರವಿಚಂದ್ರನ್ ಅಶ್ವಿನ್ ಎಲ್ ಬಿಡಬ್ಲ್ಯು ಬಲೆಗೆ ಬಿದ್ದರು. ಆದರೆ ಇನ್ನೊಂದೆಡೆ ಗಟ್ಟಿಯಾಗಿ ಬೇರೂರಿರುವ ರೂಟ್ 217 ರನ್ ಗಳಿಸಿ ಆಡುತ್ತಿದ್ದು ಭಾರತೀಯರಿಗೆ ತಲೆನೋವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಪ್ರೇಕ್ಷಕರೆಲ್ಲರೂ ಹೋದ ಮೇಲೆ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್ ಸ್ಟೈಲೇ ಬೇರೆ: video

ಮುಂದಿನ ಸುದ್ದಿ
Show comments