ಇಂಗ್ಲೆಂಡ್ ಟೆಸ್ಟ್ ನಾಯಕತ್ವಕ್ಕೆ ದಿಡೀರ್ ರಾಜೀನಾಮೆ ನೀಡಿದ ಜೋ ರೂಟ್

Webdunia
ಶುಕ್ರವಾರ, 15 ಏಪ್ರಿಲ್ 2022 (16:33 IST)
ಲಂಡನ್: ಇಂಗ್ಲೆಂಡ್ ತಂಡದ ಟೆಸ್ಟ್ ನಾಯಕತ್ವಕ್ಕೆ ಜೋ ರೂಟ್ ದಿಡೀರ್ ಆಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಇತ್ತೀಚೆಗೆ ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ನಲ್ಲಿ ತೋರಿದ ಕಳಪೆ ನಿರ್ವಹಣೆಯಿಂದ ಬೇಸತ್ತು ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ಆಶಸ್ ಸರಣಿಯಲ್ಲಿ ವೈಟ್ ವಾಶ್ ಅನುಭವಿಸಿದ್ದ ಇಂಗ್ಲೆಂಡ್ ವೆಸ್ಟ್ ಇಂಡೀಸ್ ವಿರುದ್ಧವೂ ಸೋತಿತ್ತು.

2017 ರಲ್ಲಿ ಅಲೆಸ್ಟರ್ ಕುಕ್ ಬಳಿಕ ಇಂಗ್ಲೆಂಡ್ ಟೆಸ್ಟ್ ನಾಯಕನಾಗಿ ಆಯ್ಕೆಯಾದ ಜೋ ರೂಟ್ ಇಂಗ್ಲೆಂಡ್ ನ ಯಶಸ್ವೀ ನಾಯಕನೆನಿಸಿಕೊಂಡಿದ್ದರು. ಇದೀಗ ಬೆನ್ ಸ್ಟೋಕ್ಸ್ ಮುಂದಿನ ನಾಯಕನಾಗುವ ಎಲ್ಲಾ ಸಾಧ‍್ಯತೆಗಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮೊಹಮ್ಮದ್ ಶಮಿ ಒಂದೇ ಎಸೆತಕ್ಕೆ ತೊಡೆ ಊದಿಸಿಕೊಂಡಿದ್ದ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments