Webdunia - Bharat's app for daily news and videos

Install App

ಲೋಧಾ ಸಮಿತಿ ಬೋಗಸ್: ನ್ಯಾ. ಕಾಟ್ಜು ವರದಿ

Webdunia
ಸೋಮವಾರ, 8 ಆಗಸ್ಟ್ 2016 (20:45 IST)
ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಲೋಧಾ ಸಮಿತಿಯನ್ನು ನಕಲಿ ಎಂದು ಕರೆದಿದ್ದು, ಬಿಸಿಸಿಐ ಮೇಲೆ ಸುಪ್ರೀಂಕೋರ್ಟ್ ಸುಧಾರಣೆಗಳನ್ನು ಹೇರುವುದಕ್ಕೆ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.
 
 ಈ ವಿಷಯವನ್ನು ಸುಪ್ರೀಂಕೋರ್ಟ್ ಲೋಧಾ ಸಮಿತಿ ಶಿಫಾರಸುಗಳೊಂದಿಗೆ ಸಂಸತ್ತಿಗೆ ಕಳಿಸಬೇಕಿತ್ತು. ಇದರಿಂದ ಸಂಸತ್ತು ಅಗತ್ಯಬಿದ್ದರೆ ಕಾನೂನನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ನ್ಯಾ. ಕಾಟ್ಜು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
ಈ ಆದೇಶವು ರಾಜ್ಯ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ. ಸಂವಿಧಾನದ 19ನೇ ವಿಧಿಯ ಹಕ್ಕುಗಳಿಗೆ ಇದು ಉಲ್ಲಂಘನೆಯಾಗುತ್ತದೆ ಎಂದು ವರದಿಯಲ್ಲಿ ಗಮನಸೆಳೆಯಲಾಗಿದೆ. 
 
 ಸುಪ್ರೀಂಕೋರ್ಟ್ ಕ್ರಮ ಅಸಂವಿಧಾನಿಕ ಮತ್ತು ಕಾನೂನುಬಾಹಿರ. ಸಂವಿಧಾನದ ತತ್ವಗಳನ್ನು ಈ ಆದೇಶದಲ್ಲಿ ಉಲ್ಲಂಘಿಸಲಾಗಿದೆ. ನಮ್ಮ ಸಂವಿಧಾನದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವಿದೆ. ಕಾನೂನು ರೂಪಿಸುವುದು ಶಾಸಕಾಂಗದ ಕರ್ತವ್ಯ. ಕಾರ್ಯಾಂಗ ಕಾನೂನನ್ನು ರೂಪಿಸಲಾರಂಭಿಸಿದರೆ, ಅಪಾಯಕಾರಿ  ಪೂರ್ವನಿದರ್ಶನ ಹಾಕಿಕೊಟ್ಟಂತಾಗುತ್ತದೆ ಎಂದು ಕಾಟ್ಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments