Webdunia - Bharat's app for daily news and videos

Install App

ಧೋನಿ ಟೀಂನಲ್ಲಿ ಯಾರೂ ಸುಮ್ಮನೇ ಕೂರುವಂತಿಲ್ಲ!

Webdunia
ಶನಿವಾರ, 12 ಮೇ 2018 (07:08 IST)
ಪುಣೆ: ನಾಯಕನಾಗಿ ಧೋನಿ ಅದ್ಭುತವಾಗಿ ತನ್ನ ತಂಡದ ಆಟಗಾರರನ್ನು ಬಳಸಿಕೊಳ್ಳುತ್ತಾರೆ. ಅದುವೇ ಅವರ ನಾಯಕತ್ವದ ಗುಟ್ಟು ಎಂದು ಮಾಜಿ ಕ್ರಿಕೆಟಿಗ ಕೆ. ಶ್ರೀಕಾಂತ್ ಹೇಳಿದ್ದಾರೆ.

ಚೆನ್ನೈ ತಂಡದ ಕೋಚ್ ಆಗಿಯೂ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ‘ಧೋನಿ ತಮ್ಮ ತಂಡದ ಪ್ರತೀ ಆಟಗಾರನಿಗೂ ನಿರ್ದಿಷ್ಟ ಜವಾಬ್ದಾರಿ ಒದಗಿಸುತ್ತಾರೆ. ಹೀಗಾಗಿ ಎಲ್ಲಾ ಆಟಗಾರರಿಗೂ ತಮ್ಮ ಜವಾಬ್ದಾರಿಯ ಅರಿವಿರುತ್ತದೆ’ ಎಂದು ಶ್ರೀಕಾಂತ್ ಹೇಳಿಕೊಂಡಿದ್ದಾರೆ.

ಈ ಬಾರಿಯ ಐಪಿಎಲ್ ನಲ್ಲಿ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರನಾಗಿ ಕಾರ್ಯನಿರ್ವಹಿಸುತ್ತಿರುವ ಧೋನಿ ಈ ಆವೃತ್ತಿಯನ್ನು ಗೆಲ್ಲುವ ಎಲ್ಲಾ ಲಕ್ಷಣಗಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

Rishabh Pant: ರಿಷಭ್ ಪಂತ್ ಬ್ಯಾಟಿಂಗ್ ವೇಳೆ ಪಕ್ಕದಲ್ಲಿ ನಿಲ್ಲುವುದೂ ಡೇಂಜರ್: ವಿಡಿಯೋ ನೋಡಿ

Digvesh Rathi: ಎರಡು ಭಾರಿ ದಂಡ ವಿಧಿಸಿದರು ನಿಲ್ಲಿಸದ ನೋಟ್‌ಬುಕ್‌ ಸೆಲೆಬ್ರೇಶನ್‌

IPL 2025: ಚೆನ್ನೈ ತಂಡದ ಮಹಾ ಎಡವಟ್ಟು: ನಿಯಮ ಮರೆತು ಪಂದ್ಯ ಸೋತ ಧೋನಿ ಪಡೆ

IPL 2025: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 16 ವರ್ಷಗಳ ಬಳಿಕ ಈ ದಾಖಲೆ ಬರೆದ ಆರ್‌ಸಿಬಿ

ಮುಂದಿನ ಸುದ್ದಿ
Show comments