Webdunia - Bharat's app for daily news and videos

Install App

ಐಪಿಎಲ್ ಆರಂಭಕ್ಕೂ ಮೊದಲೇ ಡೆಲ್ಲಿ ಡೇರ್ ಡೆವಿಲ್ಸ್ ಗೆ ಶಾಕ್

Webdunia
ಶನಿವಾರ, 7 ಏಪ್ರಿಲ್ 2018 (06:24 IST)
ನವದೆಹಲಿ: ಐಪಿಎಲ್ 11 ನೇ ಆವೃತ್ತಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ಆದರೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಆರಂಭಕ್ಕೂ ಮೊದಲೇ ಶಾಕಿಂಗ್ ನ್ಯೂಸ್ ಸಿಕ್ಕಿದೆ.

ಗೌತಮ್ ಗಂಭೀರ್ ನೇತೃತ್ವದ ಡೆಲ್ಲಿ ಡೇರ್ ಡೆವಿಲ್ಸ್ ತಂಡ ನಾಳೆ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸೆಣಸಲಿದೆ. ಆದರೆ ಇದಕ್ಕೂ ಮೊದಲೇ ನಂ.1 ಬೌಲರ್ ಕಗಿಸೋ ರಬಾಡಾ ರೂಪದಲ್ಲಿ ಆಘಾತ ಸಿಕ್ಕಿದೆ.

ದ.ಆಫ್ರಿಕಾ ವೇಗಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬೆನ್ನು ನೋವಿಗೆ ತುತ್ತಾಗಿದ್ದು, ಐಪಿಎಲ್ ನಿಂದ ಹೊರಬಿದ್ದಿದ್ದಾರೆ. ರಬಾಡಾ ಸ್ಥಾನಕ್ಕೆ ಹೊಸ ಆಟಗಾರನನ್ನು ದೆಹಲಿ ತಂಡ ಪ್ರಕಟಿಸಬೇಕಾಗಿದೆ. 4.2 ಕೋಟಿ ರೂ. ಗೆ ರಬಾಡಾರನ್ನು ಡೆಲ್ಲಿ ಡೇರ್ ಡೆವಿಲ್ಸ್ ತಂಡ ಖರೀದಿ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments