Webdunia - Bharat's app for daily news and videos

Install App

ಕೊಹ್ಲಿ, ಸ್ಮಿತ್ ರನ್ನು ಹಿಂದಿಕ್ಕಿ ಟೆಸ್ಟ್ ಗೆ ನಂ.1 ಆದ ಕೇನ್ ವಿಲಿಯಮ್ಸನ್

Webdunia
ಶುಕ್ರವಾರ, 1 ಜನವರಿ 2021 (10:34 IST)
ದುಬೈ: ಇದುವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕಾಗಿ ವಿರಾಟ್ ಕೊಹ್ಲಿ, ಸ್ಟೀವ್ ಸ್ಮಿತ್ ನಡುವೆ ಪೈಪೋಟಿ ನಡೆಯುತ್ತಿತ್ತು. ಇದೀಗ ಟೆಸ್ಟ್ ಕ್ರಿಕೆಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಹೊಸ ಕ್ರಿಕೆಟಿಗ ನಂ.1 ಪಟ್ಟ ಅಲಂಕರಿಸಿದ್ದಾರೆ.


ಕೊಹ್ಲಿ, ಸ್ಮಿತ್ ರನ್ನು ಹಿಂದಿಕ್ಕಿ ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ನಂ.1 ಪಟ್ಟಕ್ಕೇರಿದ್ದಾರೆ. ಐದು ವರ್ಷಗಳ ಬಳಿಕ ಕೇನ್ ಅಗ್ರ ಸ್ಥಾನಕ್ಕೇರಿದ್ದಾರೆ ಎಂಬುದು ವಿಶೇಷ. ಪಾಕಿಸ್ತಾನದ ವಿರುದ್ಧ ಶತಕ ಸಿಡಿಸಿದ್ದು ಅವರ ಶ್ರೇಯಾಂಕ ಏರಿಕೆಗೆ ಕಾರಣವಾಗಿದೆ. ಇದೀಗ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರೆ, ಸ್ಮಿತ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments