ಸೈಲಂಟಾಗಿಯೇ ಸಾಧನೆ ಮಾಡಿದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್

Webdunia
ಭಾನುವಾರ, 14 ನವೆಂಬರ್ 2021 (09:40 IST)
ದುಬೈ: ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ಮುಗ್ಗರಿಸುತ್ತಿದ್ದ ನ್ಯೂಜಿಲೆಂಡ್ ಕಳೆದ ಆರು ವರ್ಷಗಳಿಂದ ಅದ್ಭುತ ಪ್ರದರ್ಶನ ನೀಡುತ್ತಿದೆ. ಇದಕ್ಕೆಲ್ಲಾ ಕಾರಣ ಕೇನ್ ವಿಲಿಯಮ್ಸನ್ ನಾಯಕತ್ವ.

ಕಳೆದ ಆರು ವರ್ಷಗಳಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ಐದು ಬಾರಿ ಐಸಿಸಿ ಟೂರ್ನಮೆಂಟ್ ನಲ್ಲಿ ಸ್ಪರ್ಧಿಸಿದ್ದು, ನಾಲ್ಕು ಬಾರಿ ಫೈನಲ್ ತಲುಪಿದ ಸಾಧನೆ ಮಾಡಿದೆ.

ದುರಾದೃಷ್ಟವಶಾತ್ ಕಳೆದ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಸೋತಿರಬಹುದು. ಆ ಸೋಲಿಗೆ ಈ ಟಿ20 ವಿಶ್ವಕಪ್ ನಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಇದೇ ವರ್ಷ ಎರಡು ಬಾರಿ ಐಸಿಸಿ ಫೈನಲ್ ತಲುಪಿದ್ದು, ಆ ಪೈಕಿ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆಲುವು ಕಂಡಿತ್ತು. ಇದೀಗ ಟಿ20 ವಿಶ್ವಕಪ್ ನಲ್ಲೂ ಗೆಲುವು ಪುನರಾವರ್ತನೆಯಾಗುತ್ತದಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಲೆನೋವಾಗಿದ್ದ ಡ್ಯಾರಿಲ್ ಮಿಚೆಲ್‌ರನ್ನು ಮೈದಾನದಿಂದ ಹೊರ ತಳ್ಳಿದ ವಿರಾಟ್, ತಮಾಷೆಯ ವಿಡಿಯೋ

ಮ್ಯಾಚ್ ಮುಗಿದ ತಕ್ಷಣವೇ ಲಂಡನ್ ವಿಮಾನವೇರಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇನ್ನು ಐದು ತಿಂಗಳು ಆಡಲ್ಲ

ಗಂಭೀರ್ ಕೋಚ್ ಸ್ಥಾನದಿಂದ ಕಿತ್ತು ಹಾಕಲು ಇದೊಂದೇ ದಾರಿ ಇರೋದು: ಫ್ಯಾನ್ಸ್ ನೀಡಿದ್ರು ವಿನೂತನ ಐಡಿಯಾ

WPL 2026: ಆರ್ ಸಿಬಿ ಮಹಿಳೆಯರು ನೇರ ಫೈನಲ್ ಗೇರಬೇಕಾದರೆ ಇದೊಂದು ಕೆಲಸ ಮಾಡಬೇಕು

ಮುಂದಿನ ಸುದ್ದಿ
Show comments