Webdunia - Bharat's app for daily news and videos

Install App

ಕೊಹ್ಲಿ, ರೋಹಿತ್, ಕೆಎಲ್ ರಾಹುಲ್ ಗೆ ಕಪಿಲ್ ದೇವ್ ತರಾಟೆ

Webdunia
ಸೋಮವಾರ, 6 ಜೂನ್ 2022 (08:40 IST)
ಮುಂಬೈ: ಟೀಂ ಇಂಡಿಯಾ ಬಿಗ್ ಥ್ರೀ ಬ್ಯಾಟಿಗರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಗೆ ಮಾಜಿ ನಾಯಕ ಕಪಿಲ್ ದೇವ್ ತಪರಾಕಿ ನೀಡಿದ್ದಾರೆ.

ಈ ಮೂವರೂ ಬ್ಯಾಟಿಗರು ತಕ್ಕ ಸಮಯದಲ್ಲೇ ರನ್ ಗಳಿಸಲು ವಿಫಲರಾಗುತ್ತಿದ್ದಾರೆ ಎಂದು ಕಪಿಲ್ ದೇವ್  ಕಿಡಿಕಾರಿದ್ದಾರೆ.

‘ದೊಡ್ಡ ದೊಡ್ಡ ಹೆಸರು ಗಳಿಸಿದರೆ ಸಾಲದು. ಅದಕ್ಕೆ ತಕ್ಕಂತೆ ಆಡಬೇಕು. ಇಂತಹ ಬಿಗ್ ಹಿಟ್ಟರ್ ಗಳು 150-160 ಸ್ಟ್ರೈಕ್ ರೇಟ್ ನಲ್ಲಿ ಬ್ಯಾಟಿಂಗ್ ಮಾಡಬಲ್ಲರು. ಆದರೆ ಇತ್ತೀಚೆಗೆ ಇವರೆಲ್ಲಾ ತಂಡಕ್ಕೆ ರನ್ ಬೇಕಾದಾಗಲೇ ಔಟಾಗುತ್ತಾರೆ. ಇದರಿಂದಾಗಿ ತಂಡದ ಮೇಲೆ ಒತ್ತಡವಾಗುತ್ತಿದೆ’ ಎಂದು ಕಪಿಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮತ್ತೆ ಅಬ್ಬರಿಸಿದ ರೋಹಿತ್‌ ಶರ್ಮಾ: ಫೀನಿಕ್ಸ್‌ನಂತೆ ಎದ್ದು ಸತತ ನಾಲ್ಕನೇ ಪಂದ್ಯ ಗೆದ್ದ ಮುಂಬೈ

MI vs SRH Match: ಬೋಲ್ಟ್‌ ದಾಳಿಗೆ ತತ್ತರಿಸಿದ ಹೈದರಾಬಾದ್‌: ಮುಂಬೈ ಗೆಲುವಿಗೆ 144 ರನ್‌ಗಳ ಗುರಿ

Pahalgam Terror Attack:ಚಿಯರ್‌ಲೀಡರ್ಸ್‌, ಪಟಾಕಿ ಸದ್ದಿಲ್ಲದೆ ನಡೆಯುತ್ತಿರುವ SRH vs MI ಪಂದ್ಯಾಟ

MI vs SRH Match: ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌, ಹೈದರಾಬಾದ್‌ಗೆ ಹೆಚ್ಚಿದ ಒತ್ತಡ

KL Rahul viral video: ಕೆಎಲ್ ರಾಹುಲ್, ಸಂಜೀವ್ ಗೊಯೆಂಕಾ ಭೇಟಿ: ಅವಮಾನ ಮಾಡಿದ್ಮೇಲೆ ಯಾವ ಮುಖ ಇಟ್ಕೊಂಡು ಬಂದ್ರಿ

ಮುಂದಿನ ಸುದ್ದಿ
Show comments