Daily Horoscope
✕

ಭಾರತ-ಆಸೀಸ್ ಟೆಸ್ಟ್ ನಡೆಯುವ ಮೆಲ್ಬೋರ್ನ್ ನಲ್ಲಿ ಕನ್ನಡ ಬಾವುಟ

Webdunia
ಸೋಮವಾರ, 28 ಡಿಸೆಂಬರ್ 2020 (09:27 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ನಡೆಯುತ್ತಿರುವ ಮೆಲ್ಬೋರ್ನ್ ಮೈದಾನದಲ್ಲಿ ಕನ್ನಡ ಬಾವುಟ ಹಾರಾಡಿದ್ದು ವಿಶೇಷವಾಗಿತ್ತು.


ಎಲ್ಲಿ ಹೋದರೂ ಕನ್ನಡಿಗರು ಇದ್ದೇ ಇರುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ. ಟೆಸ್ಟ್ ಪಂದ್ಯಕ್ಕೆ 30 ಸಾವಿರ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಈ ಪೈಕಿ ಕೆಲವು ಕನ್ನಡಿಗರ ಗುಂಪು ಕನ್ನಡದ ಬಾವುಟ ಹಾರಿಸುತ್ತಾ ಟೀಂ ಇಂಡಿಯಾವನ್ನು ಹುರಿದುಂಬಿಸಿದ್ದು ವಿಶೇಷವಾಗಿ ಎಲ್ಲರ ಗಮನ ಸೆಳೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments