Webdunia - Bharat's app for daily news and videos

Install App

ಘಟಾನುಘಟಿಗಳೂ ಕರ್ನಾಟಕದ ನೆರವಿಗೆ ಬರಲಿಲ್ಲ!

Webdunia
ಶನಿವಾರ, 24 ಡಿಸೆಂಬರ್ 2016 (17:04 IST)
ವಿಶಾಖಪಟ್ಟಣ: ಭರ್ಜರಿ ಫಾರ್ಮ್ ನಲ್ಲಿದ್ದ ಕರ್ನಾಟಕಕ್ಕೆ ಹೀಗಾಗುತ್ತದೆಂದು ಯಾರೂ ಎಣಿಸಿರಲಿಕ್ಕಿಲ್ಲ. ನಿರೀಕ್ಷಿಸಿರದ ಆಘಾತ ನೀಡಿದೆ ತಮಿಳುನಾಡು ತಂಡ. ಹೀಗಾಗಿ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಏಳು ವಿಕೆಟ್ ಗಳಿಂದ ಸೋಲನುಭವಿಸಿದೆ.


ಕರ್ನಾಟಕ ದ್ವಿತೀಯ  ಇನಿಂಗ್ಸ್ ನಲ್ಲೂ ಅಂತಹ ಬ್ಯಾಟಿಂಗ್ ಪ್ರದರ್ಶನವನ್ನೇನೂ ತೋರಲಿಲ್ಲ. ಕೆಎಲ್ ರಾಹುಲ್ 77 ರನ್ ಗಳಿಸಿದ್ದು ಬಿಟ್ಟರೆ ಯಾರೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಮಧ್ಯಮ ಕ್ರಮಾಂಕದ ಮೂವರು ಬ್ಯಾಟ್ಸ್ ಮನ್ ಗಳು ಸೊನ್ನೆ ಸುತ್ತಿದ್ದು ರಾಜ್ಯಕ್ಕೆ ದುಬಾರಿಯಾಯ್ತು. ಇದರಿಂದಾಗಿ ಕೇವಲ 150 ರನ್ ಗಳಿಗೆ ಆಲೌಟ್ ಆಯಿತು.

ತಮಿಳುನಾಡು ಮೊದಲ ಇನಿಂಗ್ಸ್ ನಲ್ಲಿ 150 ರನ್ ಗಳಿಸಿತ್ತು. ಇದರಿಂದಾಗಿ 64 ರನ್ ಗಳ ಮುನ್ನಡೆ ಪಡೆಯಿತು. ಇದು ಕರ್ನಾಟಕಕ್ಕೆ ದುಬಾರಿಯಾಗಿ ಪರಿಣಮಿಸಿತು. ಗೆಲ್ಲಲು ಕೇವಲ 86 ರನ್ ಗಳ ಗುರಿ ಪಡೆದ ತಮಿಳುನಾಡು ದಿನದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಇದರೊಂದಿಗೆ ಭರ್ಜರಿ ಫಾರ್ಮ್ ನಲ್ಲಿದ್ದ ಕರ್ನಾಟಕಕ್ಕೆ ಮರ್ಮಾಘಾತವಾದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments