Daily Horoscope

ಕರ್ನಾಟಕ-ರೈಲ್ವೇಸ್ ರಣಜಿ ಪಂದ್ಯ ಡ್ರಾನಲ್ಲಿ ಅಂತ್ಯ

Webdunia
ಭಾನುವಾರ, 20 ಫೆಬ್ರವರಿ 2022 (17:18 IST)
ಚೆನ್ನೈ: ಕರ್ನಾಟಕ ಮತ್ತು ರೈಲ್ವೇಸ್ ನಡುವೆ ನಡೆದ ಗ್ರೂಪ್ ಸಿಯ ಮೊದಲ ಲೀಗ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 481 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು. ಇದಕ್ಕೆ ದಿಟ್ಟ ಉತ್ತರ ನೀಡಿದ್ದ ರೈಲ್ವೇಸ್ 426 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಕರ್ನಾಟಕ ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿತು.

ಎರಡನೇ ಇನಿಂಗ್ಸ್ ನಲ್ಲಿ ಕರ್ನಾಟಕ 9 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. 279 ಗೆಲುವಿನ ಗುರಿ ಬೆನ್ನತ್ತ ರೈಲ್ವೇಸ್ ಎರಡನೇ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿದ್ದಾಗ ಪಂದ್ಯ ಡ್ರಾ ಮಾಡಿಕೊಳ್ಳಲಾಯಿತು. ಮನೀಶ್ ಪಾಂಡೆ ಪಂದ್ಯಶ್ರೇಷ್ಠರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments