ತನ್ನ ಸ್ಥಾನಕ್ಕೆ ಲಕ್ನೋ ತಂಡದಲ್ಲಿ ಗೆಳೆಯನಿಗೆ ಚಾನ್ಸ್ ಕೊಟ್ಟ ಕೆಎಲ್ ರಾಹುಲ್

Webdunia
ಶನಿವಾರ, 6 ಮೇ 2023 (07:00 IST)
Photo Courtesy: Twitter
ಮುಂಬೈ: ಐಪಿಎಲ್ 2023 ರಲ್ಲಿ ಗಾಯಗೊಂಡಿರುವ ಲಕ್ನೋ ತಂಡದ ನಾಯಕ ಕೆಎಲ್ ರಾಹುಲ್ ಕೂಟದಿಂದಲೇ ಹೊರಬಿದ್ದಿದ್ದಾರೆ.

ಆದರೆ ಲಕ್ನೋ ನಾಯಕ ಟೂರ್ನಿಯಿಂದ ಹೊರ ನಡೆಯುವ ಮೊದಲು ತಮ್ಮ ಗೆಳೆಯನಿಗೆ ಸಹಾಯ ಮಾಡಿದ್ದಾರೆ. ಕರ್ನಾಟಕದ ಕರುಣ್ ನಾಯರ್ ಗೆ ಲಕ್ನೋ ತಂಡದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ರಾಹುಲ್ ಸ್ಥಾನಕ್ಕೆ ಲಕ್ನೋ ತಂಡಕ್ಕೆ ಕರುಣ್ ನಾಯರ್ ಆಯ್ಕೆಯಾಗಿದ್ದಾರೆ. ಕೆಲವು ದಿನಗಳ ಮೊದಲು ಕರುಣ್ ‘ಡಿಯರ್ ಕ್ರಿಕೆಟ್ ನನಗೆ ಇನ್ನೊಂದು ಚಾನ್ಸ್ ಕೊಡು’ ಎಂದು ಟ್ವೀಟ್ ಮಾಡಿದ್ದು ನೆಟ್ಟಿಗರ ಮನಕರಗಿಸಿತ್ತು. ಟೆಸ್ಟ್ ಕ್ರಿಕೆಟ್ ನಲ್ಲಿ ಸೆಹ್ವಾಗ್ ಬಳಿಕ ತ್ರಿಶಕ ಸಿಡಿಸಿದ ಏಕೈಕ ಕ್ರಿಕೆಟಿಗರಾಗಿರುವ ಕರುಣ್ ಇತ್ತೀಚೆಗೆ ರಾಷ್ಟ್ರೀಯ ತಂಡದಲ್ಲಿ, ಐಪಿಎಲ್ ನಲ್ಲಿ ಅವಕಾಶವಿಲ್ಲದೇ ಕೊರಗುತ್ತಿದ್ದರು. ಅಂತಹ ಗೆಳೆಯನಿಗೆ ರಾಹುಲ್ ಸಹಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments