Webdunia - Bharat's app for daily news and videos

Install App

ವಿಶ್ವಕಪ್ ಗೆ ಫಿಟ್ ಆಗಲು ಕೇದಾರ್ ಜಾಧವ್ ಗೆ ಮೇ 23 ರ ಗಡುವು

Webdunia
ಶುಕ್ರವಾರ, 10 ಮೇ 2019 (07:04 IST)
ಮುಂಬೈ: ವಿ‍ಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೇದಾರ್ ಜಾಧವ್ ಐಪಿಎಲ್ ಪಂದ್ಯದ ನಡುವೆ ಗಾಯಗೊಂಡು ಈಗ ಸಂಕಷ್ಟಕ್ಕೀಡಾಗಿದ್ದಾರೆ.


ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಜಾಧವ್ ಮೇ 5 ರಂದು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಭುಜದ ನೋವಿಗೆ ತುತ್ತಾಗಿ ತಕ್ಷಣವೇ ಪೆವಿಲಿಯನ್ ಗೆ ಮರಳಿದ್ದರು.

ಇದೀಗ ಅವರು ಪುನಶ್ಚೇತನ ಕಾರ್ಯದಲ್ಲಿ ತೊಡಗಿದ್ದು, ಮೇ 23 ರೊಳಗಾಗಿ ಫಿಟ್ ಆದರೆ ಮಾತ್ರವೇ ವಿಶ್ವಕಪ್ ಆಡಬಹುದಾಗಿದೆ. ಐಸಿಸಿ ನಿಮಯದ ಪ್ರಕಾರ ಯಾವುದೇ ತಂಡ ಮೇ 23 ರೊಳಗಾಗಿ ತನ್ನ ತಂಡದಲ್ಲಿ ಬದಲಾವಣೆ ತರಬಹುದಾಗಿದೆ. ಹೀಗಾಗಿ ಆ ದಿನಕ್ಕೆ ಮೊದಲು ಜಾಧವ್ ಫಿಟ್ ಆದರೆ ವಿಶ್ವಕಪ್ ನಲ್ಲಿ ಆಡುವ ಅವಕಾಶ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments