Webdunia - Bharat's app for daily news and videos

Install App

ದಿನೇಶ್ ಕಾರ್ತಿಕ್ ಕಟ್ಟಿಹಾಕಲು ಕಷ್ಟವಾಗುವುದೇಕೆ? ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಣೆ

Webdunia
ಭಾನುವಾರ, 19 ಜೂನ್ 2022 (09:30 IST)
ಬೆಂಗಳೂರು: ವಯಸ್ಸಿನಲ್ಲಿ ಹಿರಿಯನಾದರೂ ಟಿ20 ಕ್ರಿಕೆಟ್ ನ ಬೆಸ್ಟ್ ಫಿನಿಶರ್ ಆಗಿರುವ ದಿನೇಶ್ ಕಾರ್ತಿಕ್ ಗೆ ಕಡಿವಾಣ ಹಾಕುವುದು ಕಷ್ಟವಾಗುವುದೇಕೆ ಎಂದು ದ.ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ವಿವರಿಸಿದ್ದಾರೆ.
 

ದಿನೇಶ್ ಕಾರ್ತಿಕ್ ಇತರ ಬ್ಯಾಟಿಗರಂತಲ್ಲ. ಅವರು ಅಸಂಪ್ರದಾಯಿಕ ಜಾಗದಲ್ಲಿ ರನ್ ಗಳಿಸಲು ಯತ್ನಿಸುತ್ತಾರೆ. ಈ ಕಾರಣಕ್ಕೆ ಅವರಿಗೆ ಫೀಲ್ಡಿಂಗ್ ಸೆಟ್ ಮಾಡುವುದು ಕಷ್ಟವಾಗುತ್ತಿದೆ. ಈ ಕಾರಣಕ್ಕೇ ಅವರನ್ನು ನಿಯಂತ್ರಿಸುವುದು ಎದುರಾಳಿಗಳಿಗೆ ಕಷ್ಟವಾಗುತ್ತಿದೆ ಎಂದು ಕೇಶವ್ ಮಹಾರಾಜ್ ಅಭಿಪ್ರಾಯಪಟ್ಟಿದ್ದಾರೆ.

ದ.ಆಫ್ರಿಕಾ ವಿರುದ್ಧ ಗೆದ್ದ ಕಳೆದ ಎರಡೂ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಎದುರಾಳಿಗಳಿಗೆ ನುಂಗಲಾರದ ತುತ್ತಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮೆಟ್ರೋ ರೈಲಿನಲ್ಲಿ ಸಾಮಾನ್ಯರಂತೆ ಮೂಲೆಯಲ್ಲಿ ನಿಂತಿದ್ದ ಜಾವಗಲ್ ಶ್ರೀನಾಥ್ ನೋಡಿ ಪಬ್ಲಿಕ್ ಶಾಕ್

ಭಾರತ ಟಿ20 ತಂಡದಿಂದ ಕೈಬಿಟ್ಟಿದ್ದು ಆಘಾತ ತಂದಿದೆ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್‌ ಯಾದವ್‌

ಟೀಂ ಇಂಡಿಯಾ ಪುರುಷ ಮತ್ತು ಮಹಿಳಾ ತಂಡಗಳ ಏಷ್ಯಾ ಕಪ್ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ

ಮುಂದಿನ ಸುದ್ದಿ
Show comments