ಇಂದು ಕಿಚ್ಚ ಸುದೀಪ್ ಬೆಳ್ಳಿ ಹಬ್ಬ: ಸಿಎಂ ಯಡಿಯೂರಪ್ಪ ಭಾಗಿ

Webdunia
ಸೋಮವಾರ, 15 ಮಾರ್ಚ್ 2021 (09:01 IST)
ಬೆಂಗಳೂರು: ಕಿಚ್ಚ ಸುದೀಪ್ ಸಿನಿ ಜೀವನಕ್ಕೆ ಕಾಲಿಟ್ಟು 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕೋಟಿಗೊಬ್ಬ 3 ಸಿನಿಮಾ ತಂಡ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.


ಇಂದು ಶ್ರೀ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಕೂಡಾ ಭಾಗಿಯಾಗಲಿದ್ದಾರೆ.  ಇಂದು ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಜೊತೆಗೆ ನಟರಾದ ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್ ಭಾಗಿಯಾಗಿ ಸುದೀಪ್ ಜೊತೆಗಿನ ನೆನಪು ಮೆಲುಕು ಹಾಕಲಿದ್ದಾರೆ. ವಿಕ್ರಾಂತ್ ರೋಣ ದುಬೈನಲ್ಲಿ ಕಿಚ್ಚ ಸುದೀಪ್ ಬೆಳ್ಳಿ ಹಬ್ಬ ಕಾರ್ಯಕ್ರಮವನ್ನು ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಆಚರಿಸಿತ್ತು. ಈಗ ಕೋಟಿಗೊಬ್ಬ 3 ಸಿನಿಮಾ ತಂಡ ವಿಶೇಷ ಕಾರ್ಯಕ್ರಮ ಮೂಲಕ ಸನ್ಮಾನಿಸಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI test: ದಿನವಿಡೀ ವೆಸ್ಟ್ ಇಂಡೀಸ್ ಬೌಲರ್ ಗಳ ಬೆವರಿಳಿಸಿದ ಟೀಂ ಇಂಡಿಯಾ ಬ್ಯಾಟಿಗರು

ಡೈವರ್ಸ್‌ ಬೆನ್ನಲ್ಲೇ ಹೊಸ ಗೆಳತಿಯೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯ

Video: ಡೆಲ್ಲಿಯಲ್ಲೂ ಕೆಎಲ್ ರಾಹುಲ್ ಹವಾ ಜೋರು, ಕ್ಲಾಸ್ ಬಂಕ್ ಮಾಡ್ತೀವಿ ಎಂದ ಹುಡುಗರು

IND vs SA: ರಿಷಬ್ ಪಂತ್ ರಂತೆ ಮಾಡಲು ಹೋದ ರಿಚಾ ಘೋಷ್: ಸಿಟ್ಟಾದ ದಕ್ಷಿಣ ಆಫ್ರಿಕಾ ಬ್ಯಾಟಿಗರು

IND vs WI: ಟಾಸ್ ಗೆದ್ದ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

ಮುಂದಿನ ಸುದ್ದಿ
Show comments