Daily Horoscope
✕

ಟಿ20 ವಿಶ್ವಕಪ್ ಗೆ ಬ್ಯಾಟಿಂಗ್ ಅಭ್ಯಾಸ ಶುರು ಮಾಡಿದ ಕಿಂಗ್ ಕೊಹ್ಲಿ

Webdunia
ಸೋಮವಾರ, 10 ಅಕ್ಟೋಬರ್ 2022 (10:30 IST)
ಪರ್ತ್: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲಿರುವ ಟೀಂ ಇಂಡಿಯಾ ಈಗಾಗಲೇ ಕಾಂಗಾರೂ ನಾಡಿಗೆ ಬಂದಿಳಿದಿದೆ.

ಟೀಂ ಇಂಡಿಯಾ ನಿನ್ನೆಯಿಂದ ಲಘು ಅಭ್ಯಾಸ ಆರಂಭಿಸಿದೆ. ಭಾರತದ ಬ್ಯಾಟಿಂಗ್ ದೈತ್ಯ ವಿರಾಟ್ ಕೊಹ್ಲಿ ನೆಟ್ಸ್ ನಲ್ಲಿ ಕಠಿಣ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ.

ಈ ಬಾರಿ ದೇಶಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ ಎಂದು ಕೊಹ್ಲಿ ಈ ಮೊದಲು ಹೇಳಿದ್ದರು. ಅದರಂತೆ ಅವರ ಮೇಲೆ ನಿರೀಕ್ಷೆಯೂ ಹೆಚ್ಚಿದೆ. ನಾಯಕ ರೋಹಿತ್ ಜೊತೆ ಕೊಹ್ಲಿಯೇ ಆರಂಭಿಕರಾಗಿ ಕಣಕ್ಕಿಳಿದರೂ ಅಚ್ಚರಿಯಿಲ್ಲ. ಹೀಗಾಗಿ ಕೊಹ್ಲಿ ಈಗಿಂದಲೇ ಕಠಿಣ ಅಭ್ಯಾಸ ಆರಂಭಿಸಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments