Daily Horoscope
✕

ಕಿಂಗ್ ಕೊಹ್ಲಿ ಆರ್ ಸಿಬಿ ತಂಡ ಸೇರಿಕೊಳ್ಳುವುದು ಯಾವಾಗ? ಇಲ್ಲಿದೆ ಉತ್ತರ

Webdunia
ಶುಕ್ರವಾರ, 24 ಮಾರ್ಚ್ 2023 (08:50 IST)
ಬೆಂಗಳೂರು: ಐಪಿಎಲ್ 2023 ಆರಂಭಕ್ಕೆ ಕೆಲವೇ ದಿನ ಬಾಕಿಯಿದ್ದು, ಎಲ್ಲಾ ತಂಡಗಳ ಆಟಗಾರರು ಒಬ್ಬೊಬ್ಬರಾಗಿ ತಂಡ ಕೂಡಿಕೊಳ್ಳುತ್ತಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾ ಡು ಪ್ಲೆಸಿಸ್, ದಿನೇಶ್ ಕಾರ್ತಿಕ್, ಕೋಚಿಂಗ್ ಸ್ಟಾಫ್ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಇದೀಗ ಆರ್ ಸಿಬಿ ಫ್ಯಾನ್ಸ್ ಕಿಂಗ್ ಕೊಹ್ಲಿ ಆಗಮನಕ್ಕೆ ಕಾಯುತ್ತಿದ್ದಾರೆ.

ಆರ್ ಸಿಬಿ ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ಮೊದಲ ಪಂದ್ಯವಾಡಲಿದೆ. ಸದ್ಯಕ್ಕೆ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಸರಣಿ ಮುಗಿಸಿ ಮುಂಬೈಗೆ ಮರಳಿದ್ದು, ಮಾರ್ಚ್ 26 ರಂದು ಆರ್ ಸಿಬಿ ಪಾಳಯ ಸೇರಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments