Daily Horoscope
✕

ಕೆಎಲ್ ರಾಹುಲ್ ಮೇಲೆ ಕಿಂಗ್ಸ್ ಪಂಜಾಬ್ ಮುನಿಸು?!

Webdunia
ಶುಕ್ರವಾರ, 29 ಅಕ್ಟೋಬರ್ 2021 (09:38 IST)
ಮುಂಬೈ: ಕಿಂಗ್ಸ್ ಪಂಜಾಬ್ ನಾಯಕರಾಗಿ ಕೆಎಲ್ ರಾಹುಲ್ ಮುಂದಿನ ಐಪಿಎಲ್ ನಲ್ಲಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

ಐಪಿಎಲ್ 14 ಮುಗಿದ ಬಳಿಕ ರಾಹುಲ್ ಮಾಡಿದ್ದ ಟ್ವೀಟ್ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಕಿಂಗ್ಸ್ ಪಂಜಾಬ್ ತನ್ನ ನಾಯಕನ ಬಗ್ಗೆ ನೀಡಿರುವ ಪರೋಕ್ಷ ಟಾಂಗ್ ಆ ಸುದ್ದಿಗೆ ಮತ್ತಷ್ಟು ಬಲ ನೀಡಿದೆ.

ರಾಹುಲ್  ತಂಡ ಬಿಡುವ ಬಗ್ಗೆ ಟಾಂಗ್ ಕೊಟ್ಟಿರುವ ಪಂಜಾಬ್ ಮಾಲಿಕ ನೆಸ್ ವಾಡಿಯಾ ‘ರಾಹುಲ್ ಹೊರತಾಗಿಯೂ ತಂಡದಲ್ಲಿ ಬೇರೆ ಆಟಗಾರರಿದ್ದಾರೆ. ಒಬ್ಬರಿಂದ ತಂಡವಾಗಿಲ್ಲ. ಕಳೆದ ಎರಡು ವರ್ಷಗಳಿಂದ ಅವರು ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಅವರೊಬ್ಬ ಅತ್ಯುತ್ತಮ ಪ್ರತಿಭೆ. ಆದರೆ ಯಾವ ಆಟಗಾರನ ಮೇಲೂ ಅವಲಂಬಿತವಾಗಿರಬಾರದು’ ಎಂದು ವಾಡಿಯಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments