Daily Horoscope
✕

ಏಷ್ಯಾ ಕಪ್ ವೇಳೆ ಕೆಎಲ್ ರಾಹುಲ್ ತಂಡಕ್ಕೆ ವಾಪಸ್

Webdunia
ಗುರುವಾರ, 15 ಜೂನ್ 2023 (08:00 IST)
ಮುಂಬೈ: ಗಾಯಗೊಂಡು ಸದ್ಯಕ್ಕೆ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ಕೆಎಲ್ ರಾಹುಲ್ ಏಷ್ಯಾ ಕಪ್ ವೇಳೆ ತಂಡಕ್ಕೆ ವಾಪಸ್ ಆಗುವ ಸಾಧ‍್ಯತೆಯಿದೆ.

ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆ ಬಳಿಕ ಕೆಲವು ದಿನ ಪತ್ನಿ ಅಥಿಯಾ ಜೊತೆ ಕಾಲ ಕಳೆದಿದ್ದ ರಾಹುಲ್ ಈಗ ತವರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಶೀಘ್ರವೇ ಚೇತರಿಸಿಕೊಂಡು ಸಪ್ಟೆಂಬರ್ ನಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿ ವೇಳೆಗೆ ತಂಡಕ್ಕೆ ವಾಪಸ್ ಆಗುವ ಗುರಿ ಹೊಂಧಿದ್ದಾರೆ ಕೆಎಲ್ ರಾಹುಲ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments