Webdunia - Bharat's app for daily news and videos

Install App

ಐಪಿಎಲ್: ಹೊಸ ಇತಿಹಾಸ ಬರೆದ ಕೆಎಲ್ ರಾಹುಲ್

Webdunia
ಸೋಮವಾರ, 9 ಏಪ್ರಿಲ್ 2018 (08:54 IST)
ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡುವ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್  ನಿನ್ನೆ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

ಟೀಂ ಇಂಡಿಯಾದಲ್ಲಿ ಸಿಗದ ಆರಂಭಿಕ ಸ್ಥಾನದಿಂದ ಹತಾಶರಾಗಿದ್ದ ರಾಹುಲ್, ಐಪಿಎಲ್ ನಲ್ಲಿ ಆರಂಭಿಕ ಸ್ಥಾನ ಸಿಕ್ಕಿದ್ದೇ ತಡ, ಇದ್ದ ಸಿಟ್ಟು, ಹತಾಶೆಯನ್ನೆಲ್ಲಾ ಬಾಲ್ ಮೇಲೆ ತೋರಿಸಿದರು. ಅವರ ಈ ಸಿಡಿಲಿನ ಹೊಡೆತದಿಂದಾಗಿ ಕೇವಲ 15 ಎಸೆತಗಳಲ್ಲಿ 4 ಸಿಕ್ಸರ್, 6 ಬೌಂಡರಿಗಳ ನೆರವಿನಿಂದ ಅರ್ಧಶತಕ ದಾಖಲಾಯಿತು.

ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತೀ ವೇಗದ ಅರ್ಧಶತಕ ದಾಖಲಿಸಿದ ಹಿರಿಮೆ ರಾಹುಲ್ ಪಾಲಾಯಿತು. ದುರಾದೃಷ್ಟವಶಾತ್ 51 ರನ್ ಗೆ ವಿಕೆಟ್ ಒಪ್ಪಿಸಿದರು. ಆದರೆ ಅದಕ್ಕೂ ಮೊದಲು ಅಮಿತ್ ಮಿಶ್ರಾ, ಟ್ರೆಂಟ್ ಬೌಲ್ಟ್ ಬಾಲ್ ಗೆ ಚೆನ್ನಾಗಿ ಚಚ್ಚಿದರು. ಅವರ ಈ ಸಾಹಸಮಯ ಇನಿಂಗ್ಸ್ ನಿಂದಾಗಿ ಪಂಜಾಬ್ ದೆಹಲಿ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments