Select Your Language

Notifications

webdunia
webdunia
webdunia
webdunia

ಆಟಕ್ಕುಂಟು ಲೆಕ್ಕಕ್ಕಿಲ್ಲದ ಕೆಎಲ್ ರಾಹುಲ್ ರನ್ನು ತಂಡದಿಂದ ಕಿತ್ತು ಹಾಕಿ!

ಆಟಕ್ಕುಂಟು ಲೆಕ್ಕಕ್ಕಿಲ್ಲದ ಕೆಎಲ್ ರಾಹುಲ್ ರನ್ನು ತಂಡದಿಂದ ಕಿತ್ತು ಹಾಕಿ!
ಢಾಕಾ , ಭಾನುವಾರ, 25 ಡಿಸೆಂಬರ್ 2022 (09:00 IST)
WD
ಢಾಕಾ: ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕರಾಗಿದ್ದ ಕೆಎಲ್ ರಾಹುಲ್ ಕಳಪೆ ಫಾರ್ಮ್ ಮುಂದುವರಿಸಿದ್ದರು.

ಬಾಂಗ್ಲಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದು ಬಿಟ್ಟರೆ ರಾಹುಲ್ ಬ್ಯಾಟ್ ಸದ್ದು ಮಾಡಲೇ ಇಲ್ಲ. ಈ ಮೊದಲೂ ರಾಹುಲ್ ಕಳಪೆ ಫಾರ್ಮ್ ಪ್ರದರ್ಶಿಸಿದ್ದರು. ಇದು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.

ಇಷ್ಟೊಂದು ಸತತವಾಗಿ ವೈಫಲ್ಯ ಅನುಭವಿಸಿದರೂ ಕೆಎಲ್ ರಾಹುಲ್ ರನ್ನು ಮುಂದಿನ ನಾಯಕ ಎಂದು ಬಿಸಿಸಿಐ ಬಿಂಬಿಸುತ್ತಿರುವುದೇಕೆ? ಇವರಿಗಿಂತ ಬೌಲರ್ ಗಳ ಸ್ಟ್ರೈಕ್ ರೇಟ್ ಉತ್ತಮವಾಗಿದೆ. ಹಾಗಿದ್ದರೂ ರಾಹುಲ್ ಗೆ ತಂಡದಲ್ಲಿ ಖಾಯಂ ಸ್ಥಾನ ನೀಡುತ್ತಿರುವುದರ ಮರ್ಮವೇನು? ಇದು ಪಕ್ಷಪಾತೀ ಧೋರಣೆ. ರಾಹುಲ್ ರನ್ನು ತಕ್ಷಣವೇ ಎಲ್ಲಾ ಫಾರ್ಮ್ಯಾಟ್ ನಿಂದ ಕಿತ್ತು ಹಾಕಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಬಾಂಗ್ಲಾ ಟೆಸ್ಟ್: ಟೀಂ ಇಂಡಿಯಾಕ್ಕೆ ಬೇಕು 100, ಬಾಂಗ್ಲಾಗೆ 6 ಸಾಕು