ಏಷ್ಯಾ ಕಪ್: ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಗೆ ಹಿಂಬಡ್ತಿ?!

Webdunia
ಶನಿವಾರ, 27 ಆಗಸ್ಟ್ 2022 (08:50 IST)
ದುಬೈ: ಏಷ್ಯಾ ಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಆರಂಭಿಕರು ಯಾರು ಎಂಬ ಪ್ರಶ್ನೆಗೆ ಈಗ ಸುಳಿವು ಸಿಕ್ಕಿದೆ.

ಪಾಕಿಸ್ತಾನ ವಿರುದ್ಧ ಭಾನುವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಅಭ್ಯಾಸ ಮಾಡುವಾಗ ರೋಹಿತ್ ಶರ್ಮಾ ಜೊತೆ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ರೋಹಿತ್ ಜೊತೆ ಕೊಹ್ಲಿ ಅಭ್ಯಾಸ ನಡೆಸುತ್ತಿದ್ದರಿಂದ ಕೆಎಲ್ ರಾಹುಲ್ ಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಹಿಂಬಡ್ತಿ ನೀಡಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ರಾಹುಲ್  ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ಮುಂದಿನ ಸುದ್ದಿ
Show comments