ಬಹಿರಂಗವಾಗಿ ಪ್ರೀತಿ ಒಪ್ಪಿಕೊಂಡ ಕೆಎಲ್ ರಾಹುಲ್

Webdunia
ಶನಿವಾರ, 6 ನವೆಂಬರ್ 2021 (08:50 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಗೆ ನಿನ್ನೆ ವಿಶೇಷ ದಿನವಾಗಿತ್ತು. ಕಾರಣ, ಅವರ ಗೆಳತಿ ಅಥಿಯಾ ಶೆಟ್ಟಿಗೆ ನಿನ್ನೆ ಜನ್ಮದಿನದ ಸಂಭ್ರಮ.

ಪಂದ್ಯದ ನಂತರ ಅಥಿಯಾ ಜೊತೆಗಿನ ಫೋಟೋ ಪ್ರಕಟಿಸಿರುವ ರಾಹುಲ್, ಹ್ಯಾಪೀ ಬರ್ತ್ ಡೇ ಮೈ ಲವ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅಥಿಯಾ ಜೊತೆಗಿನ ಪ್ರೇಮ ಸಂಬಂಧವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಇದಕ್ಕೂ ಮೊದಲು ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಕನ್ ಫರ್ಮ್ ಆಗಿದ್ದರೂ ಇಬ್ಬರೂ ಅಧಿಕೃತ ಹೇಳಿಕೆ ಕೊಟ್ಟಿರಲಿಲ್ಲ. ಈಗ ಅಥಿಯಾ ಬರ್ತ್ ಡೇ ದಿನವೇ ರಾಹುಲ್ ಬಿಂದಾಸ್ ಆಗಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments