ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಗೆ 20 ಲಕ್ಷ ದಂಡ ಶಿಕ್ಷೆ

Webdunia
ಭಾನುವಾರ, 21 ಏಪ್ರಿಲ್ 2019 (13:42 IST)
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ ತಪ್ಪಿಗೆ ಟೀಂ ಇಂಡಿಯಾ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ವಿಚಾರಣೆ ಮುಗಿದಿದ್ದು, ಇಬ್ಬರಿಗೂ 20 ಲಕ್ಷ ರೂ. ದಂಡ ವಿಧಿಸಲಾಗಿದೆ.

 
ಸುಪ್ರೀಂಕೋರ್ಟ್ ನಿಯಮಿತ ಸ್ವತಂತ್ರ ತನಿಖಾ ಸಮಿತಿ ಕ್ರಿಕೆಟಿಗರ ವಿಚಾರಣೆ ನಡೆಸಿತ್ತು. ಈ ಸಂಬಂಧ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ.

ಈ ಮೊದಲು ಇಬ್ಬರೂ ಕ್ರಿಕೆಟಿಗರು ಕೆಲವು ದಿನಗಳ ಕಾಲ ನಿಷೇಧಕ್ಕೊಳಗಾಗಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಗೂ ಮೊದಲು ಇಬ್ಬರ ನಿಷೇಧ ತೆರವುಗೊಳಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments