Daily Horoscope
✕

ಬಾಗಲಕೋಟೆಯ ಬಡ ವಿದ್ಯಾರ್ಥಿಯ ಓದಿಗೆ ಹಣ ಕಳುಹಿಸಿದ ಕೆಎಲ್ ರಾಹುಲ್

Webdunia
ಗುರುವಾರ, 15 ಜೂನ್ 2023 (10:00 IST)
ಬೆಂಗಳೂರು: ಕರ್ನಾಟಕ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಅಭಿಮಾನಿಯೊಬ್ಬರ ಓದಿಗೆ ನೆರವಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸದ್ಯಕ್ಕೆ ಗಾಯದಿಂದಾಗಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕೆಎಲ್ ರಾಹುಲ್ ಮಾನವೀಯತೆ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ.

ಬಾಗಲಕೋಟೆಯ ಅಮೃತ ಮಾವಿನಕಟ್ಟಿ ಎಂಬ ಬಡ ವಿದ್ಯಾರ್ಥಿಯ ಓದಿಗೆ ರಾಹುಲ್ 75 ಸಾವಿರ ರೂ. ಕಳುಹಿಸುವ ಮೂಲಕ ನೆರವಾಗಿದ್ದಾರೆ. ರಾಹುಲ್ ಹಣ ಸಹಾಯ ಮಾಡಿದ್ದರಿಂದ ಇದೀಗ ಅಮೃತ್ ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಬಿ.ಕಾಂ ಪದವಿಗೆ ಸೇರ್ಪಡೆಯಾಗಿದ್ದಾರೆ. ಶೇ.95 ಮಾರ್ಕ್‍ ಬಂದಿದ್ದರೂ ಹಣಕಾಸಿನ ಮುಗ್ಗಟ್ಟಿನಿಂದಾಗಿ ವಿದ್ಯಾರ್ಥಿಯ ಓದಿಗೆ ತೊಂದರೆಯಾಗುತ್ತಿತ್ತು. ಈ ವಿಚಾರವನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಕೆಎಲ್ ರಾಹುಲ್ ಗಮನಕ್ಕೆ ತಂದಿದ್ದರು. ತಕ್ಷಣವೇ ಸ್ಪಂದಿಸಿದ ರಾಹುಲ್ ಅಮೃತ್ ಅಡ್ಮಿಷನ್ ಫೀಸ್, ಪುಸ್ತಕ ಹಾಗೂ ಇತರೆ ಖರ್ಚುಗಳಿಗಾಗಿ 75 ಸಾವಿರ ರೂ. ನೆರವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ಮುಂದಿನ ಸುದ್ದಿ
Show comments