Webdunia - Bharat's app for daily news and videos

Install App

ಇಶಾನ್ ಕಿಶನ್ ಕ್ಲಿಕ್: ಕೆಎಲ್ ರಾಹುಲ್ ಗತಿಯೇನು?

Webdunia
ಭಾನುವಾರ, 3 ಸೆಪ್ಟಂಬರ್ 2023 (09:00 IST)
ಪಲ್ಲಿಕೆಲೆ: ಏಷ್ಯಾ ಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ಇಶಾನ್ ಕಿಶನ್ ಅರ್ಧಶತಕ ಸಿಡಿಸಿದ್ದರು.

ಇದರಿಂದಾಗಿ ಈಗ ಕೆಎಲ್ ರಾಹುಲ್ ಸ್ಥಾನಕ್ಕೆ ಕುತ್ತು ಬಂದಿದೆ. ಏಷ್ಯಾ ಕಪ್ ನಲ್ಲಿ ಮೊದಲ ಎರಡು ಪಂದ್ಯಗಳಿಗೆ ಕೆಎಲ್ ರಾಹುಲ್ ಇರಲ್ಲ. ಅದಾದ ಬಳಿಕ ಅವರು ತಂಡಕ್ಕೆ ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಿದೆ.

ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಕೂಡಾ ಮಾಡುವುದರಿಂದ ಅವರು ತಂಡಕ್ಕೆ ಬಂದರೆ ಇಶಾನ್ ಕಿಶನ್ ಸ್ಥಾನ ಕಳೆದುಕೊಳ್ಳಬೇಕಾದ ಸ್ಥಿತಿಯಲ್ಲಿದ್ದರು. ಆದರೆ ಈಗ ಇಶಾನ್ ಆಪತ್ ಬಾಂಧವನಂತೆ ಬ್ಯಾಟಿಂಗ್ ಮಾಡಿರುವುದರಿಂದ ಕೆಎಲ್ ರಾಹುಲ್ ಸ್ಥಾನಕ್ಕೇ ಕುತ್ತು ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments