Daily Horoscope
✕

ಗಾಯವಾಗಿದ್ದೇ ಆಗಿದ್ದು, ಕೆಎಲ್ ರಾಹುಲ್ ಕಂಪ್ಲೀಟ್ ಕನ್ನಡಿಗನಾದ್ರು!

Webdunia
ಗುರುವಾರ, 22 ಜೂನ್ 2023 (09:00 IST)
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಕರ್ನಾಟಕ ಮೂಲದವರೇ ಆದರೂ ಇತ್ತೀಚೆಗಿನ ದಿನಗಳಲ್ಲಿ ಮುಂಬೈಯಲ್ಲೇ ಸೆಟ್ಲ್ ಆಗಿರುವುದರಿಂದ ಕನ್ನಡ ನಾಡನ್ನು ಮರೆತೇ ಬಿಟ್ಟಿದ್ದಾರೇನೋ ಎಂಬಂತಾಗಿದ್ದರು.

ಇದೀಗ ಕೆಎಲ್ ರಾಹುಲ್  ಗಾಯಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಿದ್ದು ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಎನ್ ಸಿಎಗೆ ಬಂದ ತಕ್ಷಣ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದ ರಾಹುಲ್, ‘ಮನೆ’ ಎಂದು ಕನ್ನಡದಲ್ಲೇ ಬರೆದು ಗಮನ ಸೆಳೆದಿದ್ದರು.

ಇದೀಗ ರಾಹುಲ್ ಇನ್ನೊಂದು ವಿಡಿಯೋ ವೈರಲ್ ಆಗಿದ್ದು, ಎನ್ ಸಿಎನಲ್ಲಿ ತಮ್ಮ ಜೊತೆ ಸೆಲ್ಫೀಗೆ ಮುಗಿಬಿದ್ದವರ ಜೊತೆ ಕನ್ನಡದಲ್ಲೇ ಮಾತನಾಡಿಸಿದ್ದಾರೆ. ಅವರ ವಿಡಿಯೋ ನೋಡಿದ ನೆಟ್ಟಿಗರು ಅಂತೂ ಗಾಯವಾಗಿದ್ದೇ ಆಗಿದ್ದು, ರಾಹುಲ್ ಪಕ್ಕಾ ಕನ್ನಡಿಗರಾದ್ರು ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಮುಂದಿನ ಸುದ್ದಿ
Show comments