Webdunia - Bharat's app for daily news and videos

Install App

ಜಿಂಬಾಬ್ವೆ ಸರಣಿಗೆ ಕೆಎಲ್ ರಾಹುಲ್ ಟೀಂ ಇಂಡಿಯಾ ನಾಯಕ

Webdunia
ಗುರುವಾರ, 21 ಜುಲೈ 2022 (08:20 IST)
ಮುಂಬೈ: ಜಿಂಬಾಬ್ವೆ ವಿರುದ್ಧ ಮುಂದಿನ ತಿಂಗಳು ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾ ಕೆಎಲ್ ರಾಹುಲ್ ನೇತೃತ್ವದಲ್ಲಿ ಕಣಕ್ಕಿಳಿಯುವ ಸಾಧ‍್ಯತೆಯಿದೆ.

ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾಗೆ ಕೆಎಲ್ ರಾಹುಲ್ ನಾಯಕತ್ವ ಸಿಗಲಿದೆ. ಇತ್ತೀಚೆಗಿನ ದಿನಗಳಲ್ಲಿ ಸರಣಿಗೊಬ್ಬ ನಾಯಕನಾಗುವುದು ಟೀಂ ಇಂಡಿಯಾದಲ್ಲಿ ಸರ್ವೇ ಸಾಮಾನ್ಯವಾಗಿದೆ.

ಇತ್ತೀಚೆಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕೆಎಲ್ ರಾಹುಲ್ ಈಗ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಶೇ.80 ರಷ್ಟು ಫಿಟ್ನೆಸ್ ಪಡೆದುಕೊಂಡಿದ್ದಾರೆ. ಸದ್ಯದಲ್ಲೇ ಅವರು ಶೇ.100 ರಷ್ಟು ಫಿಟ್ ಆಗಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿ ವೇಳೆಗೆ ತಂಡ ಕೂಡಿಕೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments