Select Your Language

Notifications

webdunia
webdunia
webdunia
webdunia

ಟಿ20 ಕ್ರಿಕೆಟ್ ನಲ್ಲಿ ಹೊಸ ದಾಖಲೆ ಮಾಡಿದ ಕೆಎಲ್ ರಾಹುಲ್

ಟಿ20 ಕ್ರಿಕೆಟ್ ನಲ್ಲಿ ಹೊಸ ದಾಖಲೆ ಮಾಡಿದ ಕೆಎಲ್ ರಾಹುಲ್
ಮೊಹಾಲಿ , ಮಂಗಳವಾರ, 20 ಸೆಪ್ಟಂಬರ್ 2022 (20:52 IST)
ಮೊಹಾಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ಅರ್ಧಶತಕ ಸಿಡಿಸಿದ ಕೆಎಲ್ ರಾಹುಲ್ ಹೊಸ ದಾಖಲೆಯನ್ನು ಮಾಡಿದ್ದಾರೆ.

ಫಾರ್ಮ್ ಗೆ ಬಂದ ಕೆಎಲ್ ರಾಹುಲ್ 35 ಎಸೆತಗಳಲ್ಲಿ ಭರ್ಜರಿ 3 ಸಿಕ್ಸರ್ ಸಹಿತ 55 ರನ್ ಗಳಿಸಿದರು. ಇದರೊಂದಿಗೆ ರಾಹುಲ್ ಟಿ20 ಕ್ರಿಕೆಟ್ ನಲ್ಲಿ 2000 ರನ್ ಪೂರ್ತಿ ಮಾಡಿದರು.

40 ಪ್ಲಸ್ ಸರಾಸರಿಯೊಂದಿಗೆ ಅತೀ ವೇಗವಾಗಿ 2000 ರನ್ ಪೂರ್ತಿ ಮಾಡಿದ ಮೂರನೇ ಆಟಗಾರ ಎಂಬ ದಾಖಲೆ ಕೆಎಲ್ ರಾಹುಲ್ ರದ್ದಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸೀಸ್ ಟಿ20: ಕೆಎಲ್ ರಾಹುಲ್, ಹಾರ್ದಿಕ್, ಸೂರ್ಯ ಮಿಂಚಿಂಗ್