ಕೆಎಲ್ ರಾಹುಲ್ ಹೊಸ ವರ್ಷನ್! ಹೆಚ್ಚು ಕೂಲ್, ಜಾಸ್ತಿ ರನ್!

Webdunia
ಗುರುವಾರ, 19 ಆಗಸ್ಟ್ 2021 (08:47 IST)
ಲಾರ್ಡ್ಸ್: ಬಹಳ ದಿನಗಳ ನಂತರ ಟೆಸ್ಟ್ ಕ್ರಿಕೆಟ್ ಗೆ ಕಮ್ ಬ್ಯಾಕ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಬ್ಯಾಟಿಂಗ್ ನಲ್ಲಿ ಹೊಸತನ ಕಾಣುತ್ತಿದೆ.


ಕಳೆದ ಬಾರಿ ಅವರು ತಪ್ಪು ಹೊಡೆತಗಳಿಗೆ ಕೈ ಹಾಕಿ ವಿಕೆಟ್ ಕೈಚೆಲ್ಲುತ್ತಿದ್ದರು. ಆದರೆ ಈಗಿನ ಹೊಸ ವರ್ಷನ್ ನಲ್ಲಿ ರಾಹುಲ್ ಬ್ಯಾಟಿಂಗ್ ಬದಲಾಗಿದೆ. ಈಗ ಅವರ ಆಟದಲ್ಲಿ ತಾಳ್ಮೆ ಕಾಣುತ್ತಿದೆ. ಜೊತೆಗೆ ರನ್ ಗಳಿಸುವ ಹಪಹಪಿಯೂ ಕಾಣುತ್ತಿದೆ. ಪರಿಣಾಮವೇ ಅವರೀಗ ಯಶಸ್ವಿಯಾಗಿದ್ದಾರೆ.

ತಾವೇ ಬಯಸಿ, ಪರಿಶ್ರಮಪಟ್ಟು ಟೆಸ್ಟ್ ಕ್ರಿಕೆಟ್ ಕಮ್ ಬ್ಯಾಕ್ ಮಾಡಿದ್ದಾರೆ. ಇದರ ಫಲವಾಗಿ ಕಳೆದ ಎರಡೂ ಪಂದ್ಯಗಳಲ್ಲಿ ಅವರಿಂದ ಮ್ಯಾಚ್ ವಿನ್ನಿಂಗ್ ಪ್ರದರ್ಶನ ಹೊರಬರುತ್ತಿದೆ. ಹೀಗಾಗಿ ಸದ್ಯದ ಮಟ್ಟಿಗೆ ಅವರೇ ಟೀಂ ಇಂಡಿಯಾ ಆರಂಭಿಕರಾಗಿ ಮುಂದುವರಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಸ್ತಾಫಿಜುರ್‌ನನ್ನು ಐಪಿಎಲ್‌ನಿಂದ ಕೈಬಿಟ್ಟ ಬೆನ್ನಲ್ಲೇ ಹೊಸ ವರಸೆ ತೆಗೆದ ಬಾಂಗ್ಲಾದೇಶ

ನ್ಯೂಜಿಲೆಂಡ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮತ್ತೆ ಮೊಹಮ್ಮದ್ ಶಮಿ ಸೈಡ್ ಲೈನ್

ಥೇಟ್ ಬ್ರೆಟ್ ಲೀಯಂತೇ ಬೌಲಿಂಗ್ ಮಾಡ್ತಾನೆ ಈ ಪೋರ: ವಿಡಿಯೋ ನೋಡಿ

ಟಿ20 ವಿಶ್ವಕಪ್ ಯಾರು ನೋಡ್ತಾರೆ... ಆರ್ ಅಶ್ವಿನ್ ಹೀಗೆ ಬೇಸರಪಟ್ಟಿದ್ದು ಯಾಕೆ

2027 ರ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಬ್ಲೂ ಪ್ರಿಂಟ್ ರೆಡಿ: ಗಂಭೀರ್ ಪ್ಲ್ಯಾನ್ ನಲ್ಲಿ ಯಾರೆಲ್ಲಾ ಇದ್ದಾರೆ

ಮುಂದಿನ ಸುದ್ದಿ
Show comments