Daily Horoscope

ನನ್ನ ನಾಯಕತ್ವದ ಸಾಮರ್ಥ್ಯದ ಮೇಲೆ ನನಗೆ ನಂಬಿಕೆಯಿದೆ: ಕೆಎಲ್ ರಾಹುಲ್

Webdunia
ಮಂಗಳವಾರ, 25 ಜನವರಿ 2022 (10:05 IST)
ಮುಂಬೈ: ಟೀಂ ಇಂಡಿಯಾವನ್ನು ಮೊದಲ ಬಾರಿಗೆ ನಾಯಕನಾಗಿ ಮುನ್ನಡೆಸುವ ಅವಕಾಶ ಸಿಕ್ಕಿಯೂ ಗೆಲುವು ಮರೀಚಿಕೆಯಾದ ಬಳಿಕ ಕೆಎಲ್ ರಾಹುಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಏಕದಿನ ಸರಣಿ ಸೋಲಿನ ಬಳಿಕ ಮಾತನಾಡಿರುವ ಕೆಎಲ್ ರಾಹುಲ್, ಸೀಮಿತ ಓವರ್ ಗಳ ಆಟದಲ್ಲಿ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗಬೇಕಾದ ಅಗತ್ಯವಿದೆ ಎಂದಿದ್ದಾರೆ.

ಕೆಲವರು ಈ ಸೋಲಿನ ಬಳಿಕ ರಾಹುಲ್ ನಾಯಕತ್ವದ ಅವಕಾಶವನ್ನು ತಾವೇ ಕೈಯಾರೆ ಹಾಳು ಮಾಡಿಕೊಂಡರು. ಅವರಿಗೆ ನಾಯಕತ್ವದ ಸಾಮರ್ಥ್ಯವಿಲ್ಲ ಎಂದು ಟೀಕಿಸಿದ್ದರು. ಇದಕ್ಕೆ ಉತ್ತರಿಸಿರುವ ರಾಹುಲ್ ‘ನನಗೆ ವೃತ್ತಿಜೀವನದಲ್ಲಿ ಎಲ್ಲವೂ ನಿಧಾನವಾಗಿಯೇ ಸಿಕ್ಕಿದೆ. ನಾನು ನಿಧಾನವಾಗಿ ಆರಂಭಿಸಿ ಬಳಿಕ ಯಶಸ್ಸು ಕಂಡವನು. ಇಲ್ಲಿಯೂ ಹೀಗೆ. ನನ್ನ ನಾಯಕತ್ವದ ಸಾಮರ್ಥ್ಯದ ಮೇಲೆ ನನಗೆ ನಂಬಿಕೆಯಿದೆ. ಸೋತಿದ್ದರಿಂದ ಹಲವು ವಿಚಾರಗಳನ್ನು ಕಲಿತೆ. ಗೆದ್ದಿದ್ದರೆ ಬಹುಶಃ ನನಗೆ ಕಲಿಯಲು ಅವಕಾಶಗಳಿರುತ್ತಿರಲಿಲ್ಲ. ನಾಯಕತ್ವ ವಹಿಸಿದ್ದು ಹೆಮ್ಮೆಯ ಕ್ಷಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments