Webdunia - Bharat's app for daily news and videos

Install App

ಮದುವೆಗಾಗಿ ರಜೆ ತೆಗೆದುಕೊಂಡ ಕೆಎಲ್ ರಾಹುಲ್

Webdunia
ಶನಿವಾರ, 3 ಡಿಸೆಂಬರ್ 2022 (08:40 IST)
WD
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಗೆಳತಿ ಅಥಿಯಾ ಶೆಟ್ಟಿ ಜೊತೆ ಸಪ್ತಪದಿ ತುಳಿಯಲು ರೆಡಿಯಾಗಿದ್ದಾರೆ.

ರಾಹುಲ್ ಮತ್ತು ಅಥಿಯಾ ಜನವರಿ ಮೊದಲ ವಾರದಲ್ಲಿ ಮದುವೆಯಾಗಲು ತೀರ್ಮಾನಿಸಿದ್ದಾರೆ. ಇದಕ್ಕಾಗಿ ಎಲ್ಲಾ ಸಿದ್ಧತೆಯೂ ನಡೆದಿದೆ. ಮುಂಬೈನಲ್ಲಿ ಮದುವೆ ನಡೆಯಲಿದೆ.

ಇದಕ್ಕಾಗಿ ರಾಹುಲ್ ಈಗಲೇ ಬಿಸಿಸಿಐ ಬಳಿ ಜನವರಿಯಲ್ಲಿ ತಾನು ಟೀಂ ಇಂಡಿಯಾಗೆ ಅಲಭ್ಯರಾಗಿರುವುದಾಗಿ ರಜೆ ಪಡೆದುಕೊಂಡಿದ್ದಾರೆ. ಇದಕ್ಕೆ ಬಿಸಿಸಿಐ ಕೂಡಾ ಸಮ್ಮತಿಸಿದೆ. ಹೀಗಾಗಿ ರಾಹುಲ್-ಅಥಿಯಾ ಮದುವೆ ನಡೆಯುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments