Webdunia - Bharat's app for daily news and videos

Install App

ಸುನಿಲ್ ಶೆಟ್ಟಿ ಫ್ಯಾಮಿಲಿಯೊಂದಿಗೆ ಕೆಎಲ್ ರಾಹುಲ್ ಪೋಸ್

Webdunia
ಗುರುವಾರ, 2 ಡಿಸೆಂಬರ್ 2021 (09:41 IST)
ಮುಂಬೈ: ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಮತ್ತು ಕ್ರಿಕೆಟಿಗ ಕೆಎಲ್ ರಾಹುಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ.

ಬಹಿರಂಗವಾಗಿ ಈ ಜೋಡಿ ಈ ವಿಚಾರವನ್ನು ಹೇಳದೇ ಇದ್ದರೂ ಸೋಷಿಯಲ್ ಮೀಡಿಯಾ ಮೂಲಕ ಇಬ್ಬರೂ ಪ್ರೇಮಿಗಳು ಎನ್ನುವುದು ಹಲವು ಬಾರಿ ಸಾಬೀತಾಗಿದೆ.

ಇದೀಗ ರಾಹುಲ್ ಅಥಿಯಾ ಮತ್ತು ಕುಟುಂಬದವರ ಜೊತೆ ಸಾರ್ವಜನಿಕವಾಗಿ ಪೋಸ್ ನೀಡಿ ಸುದ್ದಿಯಾಗಿದ್ದಾರೆ. ಅಥಿಯಾ ಸಹೋದರ ಅಹಾನ್ ಶೆಟ್ಟಿ ಚೊಚ್ಚಲ ಅಭಿನಯದ ‘ತಡಪ್’ ಸಿನಿಮಾ ಪ್ರೀಮಿಯರ್ ಶೋನಲ್ಲಿ ರಾಹುಲ್, ಸುನಿಲ್ ಶೆಟ್ಟಿ ಕುಟುಂಬದವರೊಂದಿಗೆ ಪೋಸ್ ನೀಡಿದ್ದಾರೆ.  ಈ ಸಿನಿಮಾ ನಾಳೆ ತೆರೆಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments