Select Your Language

Notifications

webdunia
webdunia
webdunia
webdunia

ನಾಯಕನಾಗಿ ದಾಖಲೆ ಮಾಡಿದ ಕೆಎಲ್ ರಾಹುಲ್

ನಾಯಕನಾಗಿ ದಾಖಲೆ ಮಾಡಿದ ಕೆಎಲ್ ರಾಹುಲ್
ಪಾರ್ಲ್ , ಬುಧವಾರ, 19 ಜನವರಿ 2022 (17:00 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ದಾಖಲೆ ಮಾಡಿದ್ದಾರೆ.

ಕೆಎಲ್ ರಾಹುಲ್ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗುವ ಮೂಲಕ ಲಿಸ್ಟ್ ಎ ಕ್ರಿಕೆಟ್ ನಲ್ಲಿ ನಾಯಕರಾಗದೇ ನೇರವಾಗಿ ಭಾರತೀಯ ತಂಡದ ನಾಯಕತ್ವ ವಹಿಸಿದ ಮೂರನೇ ಆಟಗಾರ ಎಂಬ ದಾಖಲೆ ಮಾಡಿದರು.

ಇದಕ್ಕೂ ಮೊದಲು ಸಯ್ಯದ್ ಕಿರ್ಮಾನಿ, ವೀರೇಂದ್ರ ಸೆಹ್ವಾಗ್ ಈ ದಾಖಲೆ ಮಾಡಿದ್ದರು. ಇದಕ್ಕೂ ಮೊದಲು ಟೆಸ್ಟ್ ಸರಣಿಯಲ್ಲೂ ರಾಹುಲ್ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿದಾಗ ದಾಖಲೆ ಮಾಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ದ.ಆಫ್ರಿಕಾ ಏಕದಿನ: ಆಫ್ರಿಕಾ ಬ್ಯಾಟಿಂಗ್