Daily Horoscope
✕

ನಾಯಕನಾಗಿ ದಾಖಲೆ ಮಾಡಿದ ಕೆಎಲ್ ರಾಹುಲ್

Webdunia
ಬುಧವಾರ, 19 ಜನವರಿ 2022 (17:00 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ದಾಖಲೆ ಮಾಡಿದ್ದಾರೆ.

ಕೆಎಲ್ ರಾಹುಲ್ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕನಾಗುವ ಮೂಲಕ ಲಿಸ್ಟ್ ಎ ಕ್ರಿಕೆಟ್ ನಲ್ಲಿ ನಾಯಕರಾಗದೇ ನೇರವಾಗಿ ಭಾರತೀಯ ತಂಡದ ನಾಯಕತ್ವ ವಹಿಸಿದ ಮೂರನೇ ಆಟಗಾರ ಎಂಬ ದಾಖಲೆ ಮಾಡಿದರು.

ಇದಕ್ಕೂ ಮೊದಲು ಸಯ್ಯದ್ ಕಿರ್ಮಾನಿ, ವೀರೇಂದ್ರ ಸೆಹ್ವಾಗ್ ಈ ದಾಖಲೆ ಮಾಡಿದ್ದರು. ಇದಕ್ಕೂ ಮೊದಲು ಟೆಸ್ಟ್ ಸರಣಿಯಲ್ಲೂ ರಾಹುಲ್ ಮೊದಲ ಬಾರಿಗೆ ಟೀಂ ಇಂಡಿಯಾ ನಾಯಕತ್ವ ವಹಿಸಿದಾಗ ದಾಖಲೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments