ಕೆಎಲ್ ರಾಹುಲ್ ಚೇತರಿಕೆ: ಮುಂದಿನ ವಾರದಿಂದ ಎನ್ ಸಿಎಗೆ?

Webdunia
ಶನಿವಾರ, 3 ಜೂನ್ 2023 (08:30 IST)
ಮುಂಬೈ: ಗಾಯಗೊಂಡು ಶಸ್ತ್ರಚಿಕಿತ್ಸೆಗೊಳಗಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಚೇತರಿಸಿಕೊಂಡಿದ್ದಾರೆ.

ಐಪಿಎಲ್ ಪಂದ್ಯದ  ವೇಳೆ ಫೀಲ್ಡಿಂಗ್ ಮಾಡುವಾಗ ಕಾಲಿಗೆ ಗಾಯ ಮಾಡಿಕೊಂಡಿದ್ದ ರಾಹುಲ್ ತೀವ್ರ ನೋವಿನಲ್ಲಿ ಒದ್ದಾಡಿದ್ದರು. ಬಳಿಕ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಇದೀಗ ಕೆಎಲ್ ರಾಹುಲ್ ವಾಕರ್ ಸಹಾಯವಿಲ್ಲದೇ ನಡೆದಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದು, ಮುಂದಿನ ವಾರದಿಂದ ಎನ್ ಸಿಎನಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಂಚೆಯುಟ್ಟುಕೊಂಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರು Video

ಪಿಟಿ ಉಷಾ ಪತಿ ಶ್ರೀನಿವಾಸನ್ ಇನ್ನಿಲ್ಲ: ಖುದ್ದು ಕರೆ ಮಾಡಿದ ಪ್ರಧಾನಿ ಮೋದಿ

ಒಮ್ಮೆ ಡಿಲೀಟ್, ಮತ್ತೆ ಆಕ್ಟಿವ್: ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂ ಖಾತೆಗೆ ಇದೇನಾಯ್ತು

Funny Video: ಸ್ವಲ್ಪ ಸೈಡ್ ಗೆ ಹೋಗಿ ಪ್ಲೀಸ್: ಸಂಜು ಸ್ಯಾಮ್ಸನ್ ಗೆ ಕೇರಳದಲ್ಲಿ ಸೂರ್ಯಕುಮಾರ್ ಯಾದವ್ ಸೆಕ್ಯುರಿಟಿ

WPL 2026: ನಂಗೇ ಚಮಕ್ ಕೊಡ್ತೀಯಾ.. ದೀಪ್ತಿ ಶರ್ಮಾಗೆ ಕೌಂಟರ್ ಕೊಟ್ಟ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments