ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

Webdunia
ಸೋಮವಾರ, 1 ಜನವರಿ 2024 (08:40 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಪತ್ನಿ, ನಟಿ ಅಥಿಯಾ ಶೆಟ್ಟಿ ಕುರಿತು ಕುತೂಹಲಕಾರೀ ಸಂಗತಿಯೊಂದನ್ನು ರಿವೀಲ್ ಮಾಡಿದ್ದಾರೆ.

2023 ರ ಏಕದಿನ ವಿಶ್ವಕಪ್ ಫೈನಲ್ ವೇಳೆ ರೋಹಿತ್ ಶರ್ಮಾ ಪತ್ನಿ, ವಿರಾಟ್ ಕೊಹ್ಲಿ ಪತ್ನಿ, ಜಡೇಜಾ ಪತ್ನಿ ಸೇರಿದಂತೆ ಬಹುತೇಕ ಕ್ರಿಕೆಟಿಗರ ಪತ್ನಿಯರು ಮೈದಾನದಲ್ಲಿ ಹಾಜರಿದ್ದರು. ಆದರೆ ಕೆಎಲ್ ರಾಹುಲ್ ಪತ್ನಿ ಅಥಿಯಾ ಮಾತ್ರ ಬಂದಿರಲಿಲ್ಲ.

ಕೇವಲ ಮುಂಬೈನಲ್ಲಿ ನಡೆದಿದ್ದ ಒಂದು ಪಂದ್ಯಕ್ಕೆ ಮಾತ್ರ ಅಥಿಯಾ ಬಂದಿದ್ದರು. ಇದರ ಬಗ್ಗೆ ಕೆಎಲ್ ರಾಹುಲ್ ಸೀಕ್ರೆಟ್ ರಿವೀಲ್ ಮಾಡಿದ್ದಾರೆ. ತಮ್ಮ ಪತ್ನಿಯ ‘ನಂಬಿಕೆ’ಯೇ ಇದಕ್ಕೆ ಕಾರಣ ಎಂದಿದ್ದಾರೆ.

ತಂದೆ ಸುನಿಲ್ ಶೆಟ್ಟಿಯಂತೇ ಅಥಿಯಾಗೂ ಕೆಲವೊಂದು ವಿಚಾರದಲ್ಲಿ ತುಂಬಾ ನಂಬಿಕೆಯಂತೆ. ರಾಹುಲ್ ಬ್ಯಾಟಿಂಗ್ ಮಾಡುವಾಗ ಮನೆಯ ನಿರ್ದಿಷ್ಟ ಜಾಗದಲ್ಲಿಯೇ ಕೂರುತ್ತಾರೆ. ಹೀಗೆ ಮಾಡಿದರೆ ಯಶಸ್ಸು ಸಿಗುತ್ತದೆ ಎಂಬುದು ಅವರ ನಂಬಿಕೆ.  ಅದೇ ಕಾರಣಕ್ಕೆ ಫೈನಲ್ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಬರುವ ಬದಲು ತಮ್ಮ ಮನೆಯಲ್ಲಿ ತಾವು ನಂಬುವ ಸ್ಥಳದಲ್ಲಿ ಕೂತು ಪಂದ್ಯ ವೀಕ್ಷಿಸಿದ್ದರಂತೆ. ಸುನಿಲ್ ಶೆಟ್ಟಿ ಕೂಡಾ ಇದೇ ‘ನಂಬಿಕೆ’ಯ ಕಾರಣಕ್ಕೆ ನೆಲದಲ್ಲಿ ಕೂತು ಪಂದ್ಯ ವೀಕ್ಷಿಸುತ್ತಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments