Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಇರೋದು ನಮಗೆ ಬೂಸ್ಟ್: ಕೆಎಲ್ ರಾಹುಲ್

Webdunia
ಶುಕ್ರವಾರ, 24 ಡಿಸೆಂಬರ್ 2021 (16:44 IST)
ಸೆಂಚೂರಿಯನ್: ದ.ಆಫ್ರಿಕಾದಲ್ಲಿ ನಡೆಯಲಿರುವ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಮುನ್ನ ಬಿಸಿಸಿಐ ಟಿವಿಯಲ್ಲಿ ಗೆಳೆಯ ಮಯಾಂಕ್ ಅಗರ್ವಾಲ್ ಜೊತೆ ಮಾತುಕತೆ ನಡೆಸಿರುವ ಕೆಎಲ್ ರಾಹುಲ್ ಕೋಚ್ ರಾಹುಲ್ ದ್ರಾವಿಡ್ ಉಪಸ್ಥಿತಿ ನಮಗೆ ದೊಡ್ಡ ಬೂಸ್ಟ್ ಎಂದಿದ್ದಾರೆ.

ದ್ರಾವಿಡ್ ರಂತಹ ಅನುಭವಿ ವ್ಯಕ್ತಿ ನಮಗೆ ಕೋಚ್ ಆಗಿ ಮಹತ್ವದ ಸರಣಿಯಲ್ಲಿ ಜೊತೆಯಾಗಿರುವುದು ದೊಡ್ಡ ಪ್ಲಸ್ ಪಾಯಿಂಟ್. ಅವರ ಮಾರ್ಗದರ್ಶನ ನಮ್ಮಲ್ಲಿ ಹೊಸ ಸ್ಪೂರ್ತಿ ನೀಡುತ್ತಿದೆ ಎಂದಿದ್ದಾರೆ.

ಮಯಾಂಕ್ ಕೂಡಾ ದ್ರಾವಿಡ್ ತರಬೇತಿ ಶೈಲಿ ಬಗ್ಗೆ ಮಾತನಾಡಿದ್ದು, ಅವರು ಪೂರ್ವ ತಯಾರಿಗೆ ಒತ್ತು ನೀಡುವಂತೆ ಹೇಳುತ್ತಾರೆ. ದ್ರಾವಿಡ್ ಸರ್ ಹೇಳುವಂತೆ ನಮ್ಮ ತರಬೇತಿ, ಆಟವನ್ನು ಅರ್ಥ ಮಾಡಿಕೊಂಡು ಆಡುವುದರಿಂದ ನಾವು ಯಶಸ್ಸು ಕಾಣಬಹುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments