ಕ್ರಿಕೆಟಿಗರಿಗೆ ದೇಶಕ್ಕಿಂತ ಐಪಿಎಲ್ ಮುಖ್ಯನಾ? ಕೆಎಲ್ ರಾಹುಲ್ ಹೇಳಿದ್ದೇನು?

Webdunia
ಶುಕ್ರವಾರ, 25 ಮಾರ್ಚ್ 2022 (10:00 IST)
ಮುಂಬೈ: ಇತ್ತೀಚೆಗಿನ ದಿನಗಳಲ್ಲಿ ಕ್ರಿಕೆಟಿಗರಿಗೆ ದೇಶದ ಪರ ಆಡುವುದಕ್ಕಿಂತ ಐಪಿಎಲ್ ಆಡುವುದರಲ್ಲಿಯೇ ಆಸಕ್ತಿ ಜಾಸ್ತಿ ಎಂಬ ಟೀಕೆಗಳಿಗೆ ಲಕ್ನೋ ನಾಯಕ ಕೆಎಲ್ ರಾಹುಲ್ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಕೋಚ್ ರವಿಶಾಸ್ತ್ರಿ ಐಪಿಎಲ್ ಬಂದೊಡನೆ ಆಟಗಾರರ ಗಾಯ ಮಾಯವಾಗುತ್ತದೆ ಎಂಬರ್ಥದಲ್ಲಿ ವ್ಯಂಗ್ಯ ಮಾಡಿದ್ದರು. ಇನ್ನು, ಕೆಲವರು ಆಟಗಾರರು ಐಪಿಎಲ್ ಗಾಗಿ ದೇಶದ ಪರ ಆಡುವುದನ್ನೂ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದರು.

ಇದಕ್ಕೆಲ್ಲಾ ಉತ್ತರಿಸಿರುವ ಕೆಎಲ್ ರಾಹುಲ್ ‘ಯಾವ ಯುವ ಆಟಗಾರನೂ ದೇಶಕ್ಕಾಗಿ ಆಡುವ ಅವಕಾಶವನ್ನು ಐಪಿಎಲ್ ಗಾಗಿ ತ್ಯಾಗ ಮಾಡಲ್ಲ. ಯಾವುದೇ ಕೂಟವಿರಲಿ, ಕ್ರಿಕೆಟ್ ಆಡುವುದನ್ನು ಪ್ರೀತಿಸುವುದೇ ಕ್ರಿಕೆಟಿಗನ ಲಕ್ಷಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಮುಂದಿನ ಸುದ್ದಿ
Show comments